ಶೌಚಾಲಯ ನಿರ್ಮಾಣಕ್ಕೆ ಸಹಾಯ

ಪುರಸಭೆಯನ್ನು ಬಯಲು ಶೌಚ ಮುಕ್ತ ಪ್ರದೇಶವೆಂದು ಘೋಷಣೆ ಮಾಡುವ ಉದ್ದೇಶದಿಂದ ಎಲ್ಲಾ ಮನೆಗಳು ಶೌಚಾಲಯ ಹೊಂದಿರಬೇಕೆಂದು ಪುರಸಭೆ ಸಂಕಲ್ಪ ಮಾಡಿದನ್ವಯ ಬಂಟ್ವಾಳ ಪುರಸಭಾ  ಬಿ.ಕಸ್ಬಾ ಗ್ರಾಮದ  2ನೇ ವಾರ್ಡಿನ  ಜಕ್ರಿಬೆಟ್ಟು ಎಂಬಲ್ಲಿಯ ಶಾಂತ ಎಂಬವರಿಗೆ ಪುರಸಭಾ ನಿಧಿಯಿಂದ  ರೂ.10 ಸಾವಿರ ಸಹಾಯಧನವನ್ನು ಶೌಚಾಲಯ ನಿರ್ಮಾಣಕ್ಕೆ ನೀಡಲಾಗಿದೆ.  ಪುರಸಭಾ ಸದಸ್ಯ ಗಂಗಾಧರ ಅವರ ನೇತೃತ್ವದಲ್ಲಿ ಕೆಳಗಿನ ಮಂಡಾಡಿಯ ಮಹಮ್ಮಾಯಿ ಫ್ರೆಂಡ್ಸ್  ಸಹಕಾರದೊಂದಿಗೆ ಶ್ರಮದಾನದ ಮೂಲಕ ಹಾಗೂ ಉಳಿದ ಮೊತ್ತವನ್ನು ಸಂಗ್ರಹಿಸಿ  ಒಟ್ಟು 30 ಸಾವಿರ ರುಪಾಯಿ ವೆಚ್ಚದಲ್ಲಿ ಶೌಚಾಲಾಯ ನಿರ್ಮಿಸಿಕೊಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಶೌಚಾಲಯ ನಿರ್ಮಾಣಕ್ಕೆ ಸಹಾಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*