ವಿಟ್ಲ ಪಡ್ನೂರು ಗ್ರಾಮದ ಕಡಂಬು ನಾರಾಯಣ ಬನ್ನಿಂತಾಯರ ಪುತ್ರ ರಾಮಚಂದ್ರ ಬನ್ನಿಂತಾಯ (63) ಕಡಂಬುವಿನ ಸ್ವಗೃಹದಲ್ಲಿ ಜನವರಿ 2ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು.ಆಹಾರ ನಿರೀಕ್ಷರಾಗಿ ನಿವೃತ್ತರಾಗಿದ್ದ ಅವರು, ಸಾಮಾಜಿಕ ಕಾರ್ಯಕರ್ತ, ಕಡಂಬು ಶ್ರೀ ಮಾಗಂದಡಿ ಮಲರಾಯ ಸೇವಾ ಟ್ರಸ್ಟ್‌ನ ಅಧ್ಯಕ್ಷರಾಗಿ ಜನಾನುರಾಗಿಯಾಗಿದ್ದರು. ತಾಯಿ, ಪತ್ನಿ, ಎರಡು ಗಂಡು ಮತ್ತು ಎರಡು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕಡಂಬು ರಾಮಚಂದ್ರ ಬನ್ನಿಂತಾಯ ನಿಧನ"