ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಕೈತ್ರೋಡಿ ಲೋಕೇಶ ನಲಿಕೆ ಇವರ ದೈವಸ್ಥಾನದಲ್ಲಿ ಶನಿವಾರ ರಾತ್ರಿ ನಡೆದ ಕೊರಗಜ್ಜ ದೈವದ ನೇಮೋತ್ಸವ ಆಕರ್ಷಕವಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಮತ್ತಿತರ ಗಣ್ಯರು ಪಾಲ್ಗೊಂಡರು.
ಚಿತ್ರ: ಎಂ.ಕೆ.ಶ್ರೀಯಾನ್ ರಾಯಿ
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕೊರಗಜ್ಜ ದೈವದ ನೇಮೋತ್ಸವ"