ಬಂಟ್ವಾಳ

ಬಿರುವೆರ್ ಕುಡ್ಲ ಬಂಟ್ವಾಳ ಘಟಕ ವತಿಯಿಂದ ನೆರವು

ಬಿರುವೆರ್ ‌ಕುಡ್ಲ(ರಿ) ಇದರ‌ ಬಂಟ್ವಾಳ ಘಟಕದ ವತಿಯಿಂದ ‌‌ ಕೃಷ್ಣಪ್ಪ ಮೂಲ್ಯ ಅವರ ಕುಟುಂಬಕ್ಕೆ 50 ಕೆಜಿ ಅಕ್ಕಿಯನ್ನು ವಿತರಿಸಲಾಯಿತು.  ಕುಟುಂಬದ ಆಧಾರ‌ ಸ್ಥಂಭವಾಗಿದ್ದ ಕೃಷ್ಣಪ್ಪ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ದುಡಿಯುಲು ಆಗದೆ ಮನೆಯಲ್ಲೇ ಇದ್ದಾರೆ. ಈಗ‌ ಕುಟುಂಬಕ್ಕೆ ದಿನದ ಒಂದೊತ್ತಿನ ಅನ್ನಕ್ಕೂ ಕಷ್ಟ ಪಡುವ ಸ್ಥಿತಿ ಉಂಟಾಗಿದ್ದು ಬಿರುವೆರ್‌ ಕುಡ್ಲದ ಬಂಟ್ವಾಳ ಘಟಕದ ಯುವಕರು ಈ ಕುಟುಂಬದ ಬಡತನಕ್ಕೆ ಅಕ್ಕಿಯನ್ನು ಒದಗಿಸುವ ಮೂಲಕ  ಮಾನವೀಯತೆ ಮೆರೆದಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ