ಪಿಕಪ್ ವಾಹನದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗೆ ನೇತೃತ್ವದ ಅಧಿಕಾರಿಗಳ ತಂಡ ವಶಕ್ಕೆ ಮಂಗಳವಾರ ವಶಕ್ಕೆ ಪಡೆದುಕೊಂಡಿದೆ.
ಟಿಪ್ಪರ್ ಲಾರಿ ಚಾಲಕ ಪುತ್ತೂರು ತಾಲೂಕಿನ ಹಿರೆ ಬಂಡಾಡಿ ನಿವಾಸಿ ಕಾಸಿಂ ಎಂಬಾತನ ವಿರುದ್ದ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದ್ದ ಸಭೆಯಲ್ಲಿ ಭಾಗವಹಿಸಿ ವಾಪಸ್ಸು ಬರುತ್ತಿದ್ದ ವೇಳೆ ಪುದು ಗ್ರಾಮದ ಫರಂಗಿಪೇಟೆ ಎಂಬಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ತಕ್ಷಣ ಕಾರ್ಯಚರಣೆ ನಡೆಸಿ ಮರಳು ಸಹಿತ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…