ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬಾಲಭವನ ಬಂಟ್ವಾಳ ತಾಲೂಕು ವತಿಯಿಂದ ನಡೆದ ಬಂಟ್ವಾಳ ತಾಲೂಕು ಮಟ್ಟದ ಕಲಾಶ್ರೀ ಸ್ಪರ್ಧೆಯಲ್ಲಿ ಶ್ರೀರಾಮ ಪ್ರೌಢಶಾಲೆಯ 9ನೇ ತರಗತಿಯ ಯುಕಿದಾಮೆ ಸೃಜನಾತ್ಮಕ ಕಲೆ ವಿಭಾಗದಲ್ಲಿ, 8ನೇ ತರಗತಿಯ ಶಮಿತಾ- ಸೃಜನಾತ್ಮಕ ಪ್ರದರ್ಶನ, ವೈಷ್ಣವಿ – ಸೃಜನಾತ್ಮಕ ಬರವಣಿಗೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುತಾಲೂಕು ಮಟ್ಟದ ಕಲಾಶ್ರೀ ಪ್ರಶಸ್ತಿ ಪಡೆದಿರುತ್ತಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ತಾಲೂಕು ಮಟ್ಟದಲ್ಲಿ ಕಲಾಶ್ರೀ ಪ್ರಶಸ್ತಿಗೆ ಆಯ್ಕೆ"