ಕಲ್ಲಡ್ಕ

ತಾಲೂಕು ಮಟ್ಟದಲ್ಲಿ ಕಲಾಶ್ರೀ ಪ್ರಶಸ್ತಿಗೆ ಆಯ್ಕೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬಾಲಭವನ ಬಂಟ್ವಾಳ ತಾಲೂಕು ವತಿಯಿಂದ ನಡೆದ ಬಂಟ್ವಾಳ ತಾಲೂಕು ಮಟ್ಟದ ಕಲಾಶ್ರೀ ಸ್ಪರ್ಧೆಯಲ್ಲಿ ಶ್ರೀರಾಮ ಪ್ರೌಢಶಾಲೆಯ 9ನೇ ತರಗತಿಯ ಯುಕಿದಾಮೆ ಸೃಜನಾತ್ಮಕ ಕಲೆ ವಿಭಾಗದಲ್ಲಿ, 8ನೇ ತರಗತಿಯ ಶಮಿತಾ-  ಸೃಜನಾತ್ಮಕ ಪ್ರದರ್ಶನ, ವೈಷ್ಣವಿ – ಸೃಜನಾತ್ಮಕ ಬರವಣಿಗೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುತಾಲೂಕು ಮಟ್ಟದ ಕಲಾಶ್ರೀ ಪ್ರಶಸ್ತಿ ಪಡೆದಿರುತ್ತಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ