ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬಗೆಹರಿಸಲು ಮೆಸ್ಕಾಂನ ಶಾಖಾ ಕಛೇರಿ ಮಟ್ಟದಲ್ಲಿ ಗ್ರಾಹಕರ ಸಲಹಾ ಸಮಿತಿಗಳನ್ನು ರಚಿಸಲಾಗಿದ್ದು, ಬಂಟ್ವಾಳ ಶಾಖಾ ಕಛೇರಿಯ ಗ್ರಾಹಕರ ಸಲಹಾ ಸಮಿತಿ ಸದಸ್ಯರಾಗಿ ವೆಂಕಪ್ಪ ಪೂಜಾರಿ ಬಂಟ್ವಾಳ ಅವರನ್ನು ನೇಮಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಶಿಫಾರಸ್ಸಿನಂತೆ ಈ ಆಯ್ಕೆ ನಡೆದಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಮೆಸ್ಕಾಂ ಬಂಟ್ವಾಳ ಶಾಖಾ ಕಚೇರಿ ಸಲಹಾ ಸಮಿತಿಗೆ ವೆಂಕಪ್ಪ ಪೂಜಾರಿ ನೇಮಕ"
Be the first to comment on "ಮೆಸ್ಕಾಂ ಬಂಟ್ವಾಳ ಶಾಖಾ ಕಚೇರಿ ಸಲಹಾ ಸಮಿತಿಗೆ ವೆಂಕಪ್ಪ ಪೂಜಾರಿ ನೇಮಕ"