ಸಚಿವ ಬಿ.ರಮಾನಾಥ ರೈ ಶನಿವಾರದ ಪ್ರವಾಸ ವಿವರ ಹೀಗಿದೆ.
ಬೆಳಿಗ್ಗೆ:10 – ಮೊರಾರ್ಜಿ ದೇಸಾಯಿ ವಸತಿ ಶಾಲೆ ವಗ್ಗ ಇದರ ದಶಮನೋತ್ಸವ ಹಾಗೂ ನೂತನ ವಸತಿ ಗೃಹಗಳ ಉದ್ಘಾಟನಾ ಸಮಾರಂಭ, 11 – ಮೆಲ್ಕಾರ್ ಬಿರ್ವ ಅಡಿಟೋರಿಯಂ ಹಾಲ್‌ನಲ್ಲಿ ಬಂಟ್ವಾಳ ತಾಲೂಕಿನ ಜನಸ್ಪಂದನ ಸಭೆ, 2 – ಮಂಗಳೂರು ವಿಶ್ವವಿದ್ಯಾನಿಲಯದ ಬಳಿ ಇರುವ ಪಿ.ಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪ್ರಧಾನ ಸಮಾರಂಭ, ಸಂಜೆ: 5 – ಮಂಗಳೂರು ಮೋತಿಮಹಲ್‌ನಲ್ಲಿ ಕರ್ನಾಟಕ ರಾಜ್ಯ ಪೆಟ್ರೋಲಿಯಂ ವಿತರಕರ ಸಂಘ ಇದರ ರಾಜ್ಯ ಸಮ್ಮೇಳನದಲ್ಲಿ ಭಾಗವಹಿಸುವುದು. ರಾತ್ರಿ:8 – ರೋಟರಿ ಸಮುದಾಯ ದಳ ಕಡೇಶ್ವಾಲ್ಯ ಇದರ ವಾರ್ಷಿಕೋತ್ಸವ ಹಾಗೂ ಸನ್ಮಾನ ಸಮಾರಂಭದಲ್ಲಿ ಭಾಗವಹಿಸುವುದು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಸಚಿವ ರಮಾನಾಥ ರೈ ಕಾರ್ಯಕ್ರಮ"