ಮಂಗಳೂರಿನ ನೃತ್ಯಾಂಗನ್ ಸಂಸ್ಥೆಯ ವಾರ್ಷಿಕೋತ್ಸವದಲ್ಲಿ (ನೃತ್ಯೋಲ್ಲಾಸ) ಶ್ರೀಮತಿ ರಾಧಿಕಾ ಶೆಟ್ಟಿ ಅವರ ವಿದ್ಯಾರ್ಥಿಗಳು ಭರತನಾಟ್ಯ ಪ್ರಸ್ತುತಪಡಿಸಿದರು. ಡಾನ್‌ಬಾಸ್ಕೋ ಸಭಾಂಗಣದಲ್ಲಿ ಶನಿವಾರ ಜರುಗಿದ ಕಾರ್ಯಕ್ರಮಕ್ಕೆ ಹಿರಿಯ ಕಲಾವಿದೆ, ಗುರು ರತ್ನಾ ಸುಪ್ರಿಯ ಶ್ರೀಧರನ್ ಚಾಲನೆ ನೀಡಿದರು. ಚಿತ್ರ: ದೀಪ್ತಿ
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ನೃತ್ಯಾಂಗನ್ ವಾರ್ಷಿಕೋತ್ಸವದಲ್ಲಿ ಭರತನಾಟ್ಯ"