bantwalnews.com
ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ರಾಜ್ಯದಲ್ಲಿ ಬಯಲು ಶೌಚ ಮುಕ್ತ ನಗರಗಳನ್ನು ಘೋಷಿಸುವ ಪ್ರಕ್ರಿಯೆ ನಡೆಯುತ್ತಿದೆ. ವಿಟ್ಲ ಪಟ್ಟಣ ಪಂಚಾಯಿತಿನ 18 ವಾರ್ಡ್‌ಗಳನ್ನು ಬಯಲು ಮುಕ್ತ ನಗರವೆಂದು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಿದಂತೆ ಶೌಚ ಮುಕ್ತ ನಗರವೆಂದು ಘೋಷಿಸಲಾಗಿದೆ ಎಂದು ಪಂಚಾಯಿತಿ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ವಿಟ್ಲ ಬಯಲು ಶೌಚಮುಕ್ತ"