ಸಚಿವ ರಮಾನಾಥ ರೈ ಭಾನುವಾರ, ಸೋಮವಾರದ ಪ್ರವಾಸ

8ರಂದು ಬೆಳಗ್ಗೆ – ಸುರತ್ಕಲ್ ಬಂಟರ ಭವನದಲ್ಲಿ ಕುಡ್ಲ ತುಳು ಮಿನದನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ, 10.30ಕ್ಕೆ – ಪಂಜಿಕಲ್ಲು ಹಾಲು ಉತ್ಪಾದಕರ ಸಹಕಾರ ಸಂಘ ಬಂಟ್ವಾಳ ಇದರ ನೂತನ ಕಟ್ಟಡ ಉದ್ಘಾಟನಾ ಸಮಾರಂಭ, 12ಕ್ಕೆ – ಕೊಣಾಲು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ದಿ.ಜೀವನ್ ಭಂಡಾರಿ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟದ ಸಭಾ ಕಾರ್ಯಕ್ರಮ.

9ರಂದು – ಬೆಳಿಗ್ಗೆ: 9.45ಕ್ಕೆ – ಸರಕಾರಿ ಪ್ರೌಢಶಾಲೆ ಹಿರೇಬಂಡಾಡಿ ಇದರ ಶಾಲಾ ನೂತನ ಕಟ್ಟಡ ಉದ್ಘಾಟನಾ ಸಮಾರಂಭ, 11ಕ್ಕೆ – ಕಡೇಶ್ವಾಲ್ಯ ಗ್ರಾಮದ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಸಮಾರಂಭ, ಸಂಜೆ 4.30ಕ್ಕೆ – ಶ್ರೀ ರತ್ನವರ್ಮ ಹೆಗ್ಡೆ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಸಚಿವ ರಮಾನಾಥ ರೈ ಭಾನುವಾರ, ಸೋಮವಾರದ ಪ್ರವಾಸ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*