ಬಂಟ್ವಾಳ

ಅಂತಾರಾಜ್ಯ ಮಟ್ಟದ ಹೊನಲು ಬೆಳಕಿನ ದಫ್ ಸ್ಪರ್ಧೆ

ಆತೂರು ಮಿಸ್ಬಾಹುಲ್ ಹುದಾ ಸಾಹಿತ್ಯ ಸಮಾಜ ಇದರ ಆಶ್ರಯದಲ್ಲಿ ದಫ್ ಎಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲೆ ಇದರ ಸಹಕಾರದಲ್ಲಿ ಅಂತರ್‌ರಾಜ್ಯ ಮಟ್ಟದ ಹೊನಲು ಬೆಳಕಿನ ದಫ್ ಸ್ಪರ್ಧೆ ಜನವರಿ 28 ರಂದು ಆತೂರು ಸಂಶುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.

ವಿಜೇತ ತಂಡಗಳಿಗೆ ಪ್ರಥಮ ರೂ. 11011/-, ದ್ವಿತೀಯ ರೂ. 9009/-, ತೃತೀಯ ರೂ. 7007/- ಹಾಗೂ ಸ್ಮರಣಿಕೆ, ಅಲ್ಲದೆ ಉತ್ತಮ ಹಾಡುಗಾರ ಪ್ರಶಸ್ತಿ ಮತ್ತು ಭಾಗವಹಿಸಿದ ಎಲ್ಲ ತಂಡಗಳಿಗೂ ಪ್ರೋತ್ಸಹಕ ನಗದು ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು.

ಈ ಬಗ್ಗೆ ವಿವರಗಳಿಗೆ ದೂರವಾಣಿ ಸಂಖ್ಯೆ 9164078859, 9491662767 8722879668, 829820811 ಸಂಪರ್ಕಿಸಬಹುದು ಎಂದು ದಫ್ ಎಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಪಿ.ಎಂ. ಅಶ್ರಫ್ ಪಾಣೆಮಂಗಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ