ಬಿ.ಸಿ.ರೋಡಿನ ಕೈಕಂಬದಲ್ಲಿ ಬೋಜ ಸಾಲ್ಯಾನ್ ಎಂಬವರ ಅಂಗಡಿಗೆ ಸೋಮವಾರ ರಾತ್ರಿ ಬೆಂಕಿ ತಗಲಿ ಹಣ್ಣು ಹಂಪಲು, ತರಕಾರಿ ಸಹಿತ ಸಾವಿರಾರು ರೂಪಾಯಿ ಮೌಲ್ಯದ ಸೊತ್ತುಗಳು ನಾಶವಾಗಿವೆ.
ಜಾಹೀರಾತು
ಮಾಹಿತಿ ತಿಳಿದ ಕೂಡಲೇ ಬಂಟ್ವಾಳ ಅಗ್ನಿಶಾಮಕ ದಳ ಸಿಬ್ಬಂದಿ ರಾಜೇಶ್ ಶೆಟ್ಟಿ, ಜಯ, ಲೋಕೇಶ್ ಭಂಡಾರಿ, ಪ್ರಸಾದ್, ವಿಜಯ ಕುಮಾರ್, ಕಂದಾಯ ಇಲಾಖೆ ಕಚೇರಿ ಸಿಬ್ಬಂದಿ ಸದಾಶಿವ ಕೈಕಂಬ, ಲಕ್ಷ್ಮಣ ನರಿಕೊಂಬು ಹಾಗೂ ಕೇಶವ ದೈಪಲ ಮೊದಲಾದವರು ಆಗಮಿಸಿ ಬೆಂಕಿ ನಂದಿಸಲು ಸಹಕರಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಿ.ಸಿ.ರೋಡ್ ಕೈಕಂಬದಲ್ಲಿ ಅಂಗಡಿಗೆ ಬೆಂಕಿ"