bantwalnews.com
ಆಲದಪದವು ಮಸ್ಜಿದುಲ್ ಬದ್ರಿಯಾ ಮತ್ತು ನೂರುಲ್ ಇಸ್ಲಾಂ ಮದ್ರಸದ ನೂತನ ಅಧ್ಯಕ್ಷರಾಗಿ ಉದ್ಯಮಿ ಹಂಝ ಬಸ್ತಿಕೋಡಿ ಪುನರಾಯ್ಕೆಯಾಗಿದ್ದಾರೆ. ಇತ್ತೀಚೆಗೆ ಮಸೀದಿ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದೆ. ಗೌರವಾಧ್ಯಕ್ಷಾಗಿ ಆದಂ ಆಲದಪದವು, ಉಪಾಧ್ಯಕ್ಷರಾಗಿ ಅಬ್ಬಾಸ್ ಬಸ್ತಿಕೋಡಿ, ಕಾರ್ಯದರ್ಶಿಯಾಗಿ ರಿಯಾಝ್ ಬಸ್ತಿಕೋಡಿ, ಜೊತೆ ಕಾರ್ಯದರ್ಶಿಯಾಗಿ ಪುತ್ತುಮೋನು ನಡಾಯಿ, ಕೋಶಾಧಿಕಾರಿಯಾಗಿ ಫಾರೂಕ್ ಬಸ್ತಿಕೋಡಿ, ಸಂಘಟನಾ ಕಾರ್ಯದರ್ಶಿಯಾಗಿ ಇಮ್ರಾನ್ ಬಸ್ತಿಕೋಡಿ, ಸಲಹೆಗಾರರಾಗಿ ಮುಹಮ್ಮದ್ ಸಾಹೇಬ್ ಹಾಗೂ ಹುಸೈನ್ ಬಸ್ತಿಕೋಡಿ ಅವರನ್ನು ಆರಿಸಲಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಆಲದಪದವು ಬದ್ರಿಯಾ ಮಸೀದಿ ಅಧ್ಯಕ್ಷರಾಗಿ ಹಂಝ ಬಸ್ತಿಕೋಡಿ ಪುನರಾಯ್ಕೆ"