ಇರಾ ತಾಳಿತ್ತಬೆಟ್ಟುವಿನಲ್ಲಿ ದಕ ಜಿಪಂ ಹಿ.ಪ್ರಾ.ಶಾಲೆಯಲ್ಲಿ ಸೈಕಲ್ ವಿತರಣೆ ನಡೆಯಿತು. ಗ್ರಾಪಂ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆ ವಹಿಸಿದ್ದರು.
bantwalnews.com report
ಜಾಹೀರಾತು
ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ವಿಶೇಷ ಆಹ್ವಾನಿತರಾಗಿದ್ದರು.ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಚಂದ್ರಾವತಿ, ಗ್ರಾಮ ಪಂಚಾಯತ್ ಸದಸ್ಯರಾದ ಮೊಯ್ದಿನ್ ಕುಂಞಿ,ಎಸ್ ಡಿಎಂಸಿ ಅಧ್ಯಕ್ಷರಾದ ಮುರಳೀಧರ ಭಂಡಾರಿ, ಶಾಲಾ ಮುಖ್ಯ ಶಿಕ್ಷಕಿ ಸುಜಾತ ಮತ್ತು ಶಿಕ್ಷಕ ವೃಂದ, ಸ್ಥಳೀಯ ಗಣ್ಯರಾದ ವಾಮನ ಪೂಜಾರಿ, ಉಸ್ಮಾನ್, ಉಷಾ ಇನ್ನಿತರರು ಪಾಲ್ಗೊಂಡಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಇರಾ ತಾಳಿತ್ತಬೆಟ್ಟುವಿನಲ್ಲಿ ಸೈಕಲ್ ವಿತರಣೆ"