bantwalnews.com report
ಬಂಟ್ವಾಳ ತಾಲೂಕಿನ ನರಿಕೊಂಬಿನ ನಾಟಿ ಶ್ರೀ ಕೋದಂಡರಾಮ ದೇವಸ್ಥಾನಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಬುಧವಾರ ಭೇಟಿ ನೀಡಿದರು.
ಜಾಹೀರಾತು
ಈ ಸಂದರ್ಭ ದೇವಸ್ಥಾನದ ಸ್ವಚ್ಛತೆ ಕುರಿತು ಮಾರ್ಗದರ್ಶನ ನೀಡಿದ ಅವರು ಸ್ಥಳದಲ್ಲಿದ್ದ ಸಮಿತಿ ಸದಸ್ಯರೊಂದಿಗೆ ಚರ್ಚೆ ನಡೆಸಿದರು.
ಸಮಿತಿ ಗೌರವಾಧ್ಯಕ್ಷ ಪ್ರಕಾಶ್ ಅಂಚನ್, ಅಧ್ಯಕ್ಷ ಪುರುಷೋತ್ತಮ ಬಂಗೇರ, ವಿವಿಧ ಸಮಿತಿಗಳ ಸದಸ್ಯರಾದ ಪುರುಷೋತ್ತಮ ಸಾಲ್ಯಾನ್, ಪ್ರೇಮನಾಥ ಶೆಟ್ಟಿ ಅಂತರ, ಕಿಶೋರ್ ಶೆಟ್ಟಿ ಅಂತರ, ದಿವಾಕರ ಭಂಡಾರಿ ಶಂಭೂರು, ಶ್ರೀನಿವಾಸ ನಾಟಿ, ಜಯಂತಿ ನಾಟಿ, ಇಂದಿರಾ ನಾಟಿ, ಕೃಷ್ಣಪ್ಪ ಪೂಜಾರಿ, ಕೇಶವ ಶಾಂತಿ, ಧ.ಗ್ರಾ.ಯೋಜನೆ ಕರಾವಳಿ ಪ್ರಾದೇಶಿಕ ನಿರ್ದೇಶಕ ಮಹಾವೀರ ಆಜ್ರಿ, ಬೂದಪ್ಪ ಗೌಡ, ಬಾಲಕೃಷ್ಣ ಭಟ್, ಪೂವಪ್ಪ ಕುಲಾಲ್ ನಾಟಿ, ಲಕ್ಷ್ಮೀ ಪ್ರಕಾಶ್, ಶಿವಪ್ಪ ಎಂ.ಕೆ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ನಾಟಿ ಕೋದಂಡರಾಮ ದೇವಸ್ಥಾನಕ್ಕೆ ಡಾ. ಹೆಗ್ಗಡೆ ಭೇಟಿ"