ಆಲ್ ಇಂಡಿಯಾ ಇಮಾಮ್ ಕೌನ್ಸಿಲ್ ರಾಷ್ಟ್ರ ವ್ಯಾಪ್ತಿ ಹಮ್ಮಿಕೊಂಡಿರುವ ’ಹುಬ್ಬುನ್ನೆಬಿ ಅಭಿಯಾನ’ದ ಅಂಗವಾಗಿ ಬಂಟ್ವಾಳ ತಾಲೂಕು ಆಶ್ರಯದಲ್ಲಿ ’ಪ್ರವಾದಿ ಜೀವನ ಮತ್ತು ಸಂದೇಶ’ ಸಾರ್ವಜನಿಕ ಕಾರ್ಯಕ್ರಮ ಜ. 12ರಂದು ರಾತ್ರಿ 8.15 ಕ್ಕೆ ಬಿ.ಸಿ.ರೋಡ್ ಸಮೀಪದ ತಲಪಾಡಿಯಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಆಲ್ ಇಂಡಿಯಾ ಇಮಾಮ್ ಕೌನ್ಸಿಲ್ ಮುಖಂಡ ಜಾಫರ್ ಸಾದಿಕ್ ಫೈಝಿ ಮುಖ್ಯ ಪ್ರಭಾಷಣಗೈಯಲಿದ್ದು ಮಹಿಳೆಯರಿಗೆ ಪ್ರತ್ಯೇಕ ಸ್ಥಳವಕಾಶ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "’ಪ್ರವಾದಿ ಜೀವನ ಮತ್ತು ಸಂದೇಶ’ ಸಾರ್ವಜನಿಕ ಕಾರ್ಯಕ್ರಮ"