ಎಸ್.ಡಿ.ಎಮ್. ಮಂಗಳಜ್ಯೋತಿ ಸಮಗ್ರ ಶಾಲೆ ವಾಮಂಜೂರು ಇಲ್ಲಿ ನಡೆದ ಜಿಲ್ಲಾ ಮಟ್ಟದ ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇಲ್ಲಿನ ವಿದ್ಯಾರ್ಥಿಗಳಾದ ಅಕ್ಷಯ್ 9 (ದೇ), ಬೇಬಿ 9 (ಓ) ವಿದ್ಯಾರ್ಥಿಗಳು ಗುಂಡುಎಸೆತ, 50 ಮೀ ಓಟ, ಈಟಿ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುರಾಜ್ಯಮಟ್ಟಕ್ಕೆಆಯ್ಕೆಯಾಗಿರುತ್ತಾರೆ. ರಚನಾ 10 (ವಿ) ಗುಂಡುಎಸೆತ ಹಾಗೂ ಈಟಿಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಹರ್ಷಿತ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾಳೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ರಾಜ್ಯಮಟ್ಟಕ್ಕೆ ಆಯ್ಕೆಯಾದ ಕಲ್ಲಡ್ಕ ಮಕ್ಕಳು"