bantwalnews.com report
ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ಎನ್.ಎಸ್.ಎಸ್. ಹಾಗೂ ಎನ್.ಸಿ.ಸಿ ಘಟಕಗಳ ಜಂಟಿ ಆಶ್ರಯದಲ್ಲಿ ನಗದು ರಹಿತ ವಹಿವಾಟು ವಿಷಯದ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು. ಭಾರತೀಯ ಸ್ಟೇಟ್ ಬ್ಯಾಂಕ್‌ನ ಬಂಟ್ವಾಳ ಘಟಕದ ಮುಖ್ಯ ಪ್ರಬಂಧಕ ಅತುಲ್ ಎ.ಡಿ. ಕರ್ಕರೆ ಹಾಗೂ ತಂಡದವರು ಕಾರ್ಯಕ್ರಮ ನಡೆಸಿಕೊಟ್ಟರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಪಾಂಡುರಂಗ ನಾಯಕ್ ಸ್ವಾಗತಿಸಿ, ತರಬೇತಿಯ ಸಂಯೋಜಕ ವಿಷ್ಣು ಪೂಜಾರಿ ವಂದಿಸಿದರು. ಎನ್.ಎಸ್.ಎಸ್. ಯೋಜನಾಧಿಕಾರಿ ಕಿಟ್ಟು ಕೆ. ರಾಮಕುಂಜ ಹಾಗು ಎನ್.ಸಿ.ಸಿ ಲೆಫ್ಟಿನೆಂಟ್ ಸುಂದರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ಲೆನಿಷ ಅಂದ್ರಾದೆ ನಿರೂಪಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಎಸ್.ವಿ.ಎಸ್. ಕಾಲೇಜಿನಲ್ಲಿ ನಗದು ರಹಿತ ವಹಿವಾಟು ತರಬೇತಿ"