ಉಪ್ಪಿನಂಗಡಿ ಇಂದ್ರಪ್ರಸ್ತ ವಿದ್ಯಾಲಯ ಉಪ್ಪಿನಂಗಡಿ ಇದರ 2 ನೇ ತರಗತಿ ವಿದ್ಯಾರ್ಥಿನಿ ಆತ್ಮಿ ಜೆ ಅಡಪ್ಪ ಅಂತರ್ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದು ಪ್ರಶಸ್ತಿ ಗಳಿಸಿರುತ್ತಾರೆ.
www.bantwalnews.com report
ಜಾಹೀರಾತು
ಕಲಾಭೀಮಾನ ಸಂಘ ಇದರ ಆಶ್ರಯದಲ್ಲಿ ಉಡುಪಿ ಜಿಲ್ಲಾ ಚೆಸ್ ಸಂಘ ಸಹಭಾಗಿತ್ವದಲ್ಲಿ ಹಾಗೂ ಇಡನ್ ಆಕ್ವೆಟಿಕ್ ಮತ್ತು ಕ್ರೀಡಾ ಸಂಘಟನೆ ಇದರ ಆಶ್ರಯದಲ್ಲಿ ನಡೆದ ಅಂತರ್ ಜಿಲ್ಲಾ ಹೊನಲು ಬೆಳಕಿನ ಚೆಸ್ ಪಂದ್ಯಾಟದಲ್ಲಿ 8 ವರ್ಷ ಕೆಳಗಿನ ಬಾಲಕಿಯರ ವಿಭಾಗದಲ್ಲಿ 5 ಸುತ್ತುಗಳ ಹೋರಾಟದಲ್ಲಿ 4 ಅಂಕಗಳನ್ನು ಗಳಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಅಂತರ್ ಜಿಲ್ಲಾ ಮಟ್ಟದ ಚೆಸ್ನಲ್ಲಿ ಆತ್ಮಿ ಜೆ. ಅಡಪ್ಪ ದ್ವಿತೀಯ"