ಬಿ ಸಿ ರೋಡು ಕೈಕಂಬ ಎಂಬಲ್ಲಿ ಹೋಟೆಲ್ ಉದ್ದಿಮೆ ನಡೆಸುತ್ತಿದ್ದ ಸದಾನಂದ ಶೆಟ್ಟಿ (47)ಎಂಬವರು ಸುಜೀರ್ ಎಂಬಲ್ಲಿ ಕೆರೆಗೆ ಹಾರಿ ಅತ್ಮಹತ್ಯೆ ಮಾಡಿ ಕೊಂಡ ಘಟನೆ ನಡೆದಿದೆ.
www.bantwalnews.com report
ಕಾಡಬೆಟ್ಟು ನಿವಾಸಿಯಾಗಿದ್ದ ಅವರು ಕೈಕಂಬದಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದರು. ಕಾಣೆಯಾಗಿ ಮೂರು ದಿನಗಳಾಗಿದ್ದರೂ ಪತ್ತೆಯಾಗದಿದ್ದಾಗ ಹುಡುಕಾಟ ನಡೆಸಲಾಯಿತು ಈ ಸಂದರ್ಭ ಅವವರ ಶವ ಸುಜೀರ್ ಎಂಬಲ್ಲಿ ಕೆರೆಯೊಂದರಲ್ಲಿ ತೇಲುತ್ತಿತ್ತು. ಪತ್ನಿ, ಮೂವರು ಹೆಣ್ಣು ಮಕ್ಕಳನ್ನು ಅವರು ಅಗಲಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕೆರೆಗೆ ಹಾರಿ ಉದ್ಯಮಿ ಆತ್ಮಹತ್ಯೆ"