ಉಪ್ಪಿನಂಗಡಿ ಇಂದ್ರಪ್ರಸ್ತ ವಿದ್ಯಾಲಯ ಉಪ್ಪಿನಂಗಡಿ ಇದರ 2 ನೇ ತರಗತಿ ವಿದ್ಯಾರ್ಥಿನಿ ಆತ್ಮಿ ಜೆ ಅಡಪ್ಪ ಅಂತರ್ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದು ಪ್ರಶಸ್ತಿ ಗಳಿಸಿರುತ್ತಾರೆ.
www.bantwalnews.com report
ಕಲಾಭೀಮಾನ ಸಂಘ ಇದರ ಆಶ್ರಯದಲ್ಲಿ ಉಡುಪಿ ಜಿಲ್ಲಾ ಚೆಸ್ ಸಂಘ ಸಹಭಾಗಿತ್ವದಲ್ಲಿ ಹಾಗೂ ಇಡನ್ ಆಕ್ವೆಟಿಕ್ ಮತ್ತು ಕ್ರೀಡಾ ಸಂಘಟನೆ ಇದರ ಆಶ್ರಯದಲ್ಲಿ ನಡೆದ ಅಂತರ್ ಜಿಲ್ಲಾ ಹೊನಲು ಬೆಳಕಿನ ಚೆಸ್ ಪಂದ್ಯಾಟದಲ್ಲಿ 8 ವರ್ಷ ಕೆಳಗಿನ ಬಾಲಕಿಯರ ವಿಭಾಗದಲ್ಲಿ 5 ಸುತ್ತುಗಳ ಹೋರಾಟದಲ್ಲಿ 4 ಅಂಕಗಳನ್ನು ಗಳಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…