ವಿವೇಕಾನಂದ ಚರಿತ್ರೆ ಆದರ್ಶವಾಗಲಿ: ತನುಜ್ ಶೆಣೈ

ಹರಿಯುವ ನೀರಿಗೆ ಧುಮುಕಿ ಈಜಿ ದಡ ಸೇರಿದ ಮಹಾನ್ ವ್ಯಕ್ತಿ ವಿವೇಕಾನಂದರು. ಇಂತಹ ವ್ಯಕ್ತಿಯ ಚರಿತ್ರೆ, ಗುಣ, ನಾಯಕತ್ವ ಇಂದಿನ ಯುವ ಪೀಳಿಗೆಗೆ ಮಾದರಿ ಎಂದು ಯುವ ಬ್ರಿಗೇಡ್‌ನ ಕಾರ್ಯಕರ್ತ ತನುಜ್ ಶೆಣೈ ಹೇಳಿದರು.

https://bantwalnews.com report

ಜಾಹೀರಾತು

ಅವರು ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ರಾ.ಸೇ,ಯೋಜನೆ ಘಟಕ ವಿವೇಕ ಜಯಂತಿಯಂದು ಆಯೋಜಿಸಿದ ಯುವ ದಿನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆಯನ್ನು ಎತ್ತಿ ಹಿಡಿದವರು. ಬರಾಕ್ ಒಬಾಮ ಭಾರತದ ಸಂಸತ್ತಿನಲ್ಲಿ ಭಾಷಣ ಮಾಡುವಾಗ ವಿವೇಕಾನಂದರು ಭಾಷಣ ಮಾಡಿದ ದೇಶದಿಂದ ಬಂದ ವ್ಯಕ್ತಿಯೆಂದು ಹೇಳಲು ನನಗೆ ಹೆಮ್ಮೆ ಎನಿಸುತ್ತದೆ ಎಂದಿದ್ದರು, ಆದರೆ ವಿವೇಕಾನಂದರು ಹುಟ್ಟಿದ ನಾಡಿನಲ್ಲಿ ಹುಟ್ಟಿ ನಾವುಗಳು ಧನ್ಯರು ಎಂದರು. ವೇದಿಕೆಯಲ್ಲಿ  ರಾ.ಸೇ,ಯೋಜನೆ ಘಟಕಾಧಿಕಾರಿ ಉಪನ್ಯಾಸಕರಾದ ಹರೀಶ ಉಪಸ್ಥಿತರಿದ್ದರು

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ವಿವೇಕಾನಂದ ಚರಿತ್ರೆ ಆದರ್ಶವಾಗಲಿ: ತನುಜ್ ಶೆಣೈ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*