ಇಂದು ಅಂಬೇಡ್ಕರ್ ಭವನದ ಶಿಲಾನ್ಯಾಸ

www.bantwalnews.com report

ಬಂಟ್ವಾಳ ತಾಲೂಕು ಮಟ್ಟದ ಅಂಬೇಡ್ಕರ್ ಭವನ ಮತ್ತು ಹೋಬಳಿ ಮಟ್ಟದ ಅಂಬೇಡ್ಕರ್ ಭವನದ ಶಿಲಾನ್ಯಾಸ ಜ.17ರಂದು ಬಿ.ಸಿ.ರೋಡು ಬಂಟ್ವಾಳ ತಾಲೂಕು ಪಂಚಾಯತ್ ಕಚೇರಿ ಬಳಿ  ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಹೆಚ್. ಆಂಜನೇಯ ಶಂಕುಸ್ಥಾಪನೆಯನ್ನು ಮಾಡಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಗೌರವ ಉಪಸ್ಥಿತರಾಗಿ ಆಹಾರ ಸಚಿವರಾದ ಯು. ಟಿ. ಖಾದರ್ ಹಾಗೂ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್‌ನ ಶಾಸಕ ಐವನ್ ಡಿ’ಸೋಜ, ವಿಧಾನ ಪರಿಷತ್ ವಿರೋಧ ಪಕ್ಷದ ಶಾಸಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಪುತ್ತೂರು ಶಾಸಕಿ ಶಕುಂತಲಾ. ಟಿ. ಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ತು ಶಾಸಕ ಕೆ. ಪ್ರತಾಪಚಂದ್ರ ಶೆಟ್ಟಿ, ಕೋಟ ಶ್ರೀನಿವಾಸ ಪೂಜಾರಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ. ಹೆಚ್. ಖಾದರ್, ಬಂಟ್ವಾಳ ತಾ. ಪಂ ಅಧ್ಯಕ್ಷ  ಕೆ.ಚಂದ್ರಹಾಸ ಕರ್ಕೇರಾ, ಬಂಟ್ವಾಳ ಪುರಸಭೆಯ ಅಧ್ಯಕ್ಷ ರಾಮಕೃಷ್ಣ ಆಳ್ವ, ಬಂಟ್ವಾಳ ತಾ.ಪಂ ಉಪಾಧ್ಯಕ್ಷ ಬಿ. ಎಂ. ಅಬ್ಬಾಸ್ ಅಲಿ, ಬಂಟ್ವಾಳ ಪುರಸಭೆಯ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಬಂಟ್ವಾಳ ಸಾಮಾಜಿಕ ನ್ಯಾಯ ಸಮಿತಿ ತಾ. ಪಂ. ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ದ.ಕ. ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಂ.ಆರ್.ರವಿ, ಪೋಲಿಸ್ ಅಧೀಕ್ಷಕ ಭೂಷಣ್ ಗುಲಾಬ್ ರಾವ್ ಬೊರಸೆ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ. ಜಿ. ಸಂತೋಷ್ ಕುಮಾರ್, ಯೋಜನಾ ಸಮನ್ವಯಾಧಿಕಾರಿ ಡಾ. ಬಿ. ಎಸ್. ಹೇಮಲತಾ ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಇಂದು ಅಂಬೇಡ್ಕರ್ ಭವನದ ಶಿಲಾನ್ಯಾಸ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*