ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವ ಜ್ಞಾನ ಮಂದಿರದಲ್ಲಿ ಜರಗಿದ ಶ್ರೀ ಗುರುದೇವ ಗ್ರಾಮವಿಕಾಸ ಯೋಜನೆಯ ಮಾಸಿಕ ಸಭೆಯಲ್ಲಿ ಶ್ರೀಒಡಿಯೂರು ರಥೋತ್ಸವ-ತುಳುನಾಡ ಜಾತ್ರೆ 2017ರ ಆಮಂತ್ರಣ ಪತ್ರಿಕೆಯನ್ನು ಶ್ರೀ ಗುರುದೇವಾನಂದ ಸ್ವಾಮೀಜಿ ಬಿಡುಗಡೆಗೊಳಿಸಿದರು.
bantwalnews.com report
ಈ ಸಂದರ್ಭ ಯೋಜನೆಯ ಪ್ರಧಾನ ಸಂಚಾಲಕ ಟಿ. ತಾರಾನಾಥ ಕೊಟ್ಟಾರಿ, ಯೋಜನೆಯ ನಿರ್ದೇಶಕ ಚಂದ್ರಶೇಖರ ಬಿ.ಕೆ., ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರದ ಅಧ್ಯಕ್ಷೆ ಸರ್ವಾಣಿ ಪಿ.ಶೆಟ್ಟಿ, ಯೋಜನೆಯ ಉಡುಪಿ ಜಿಲ್ಲೆಯ ಸಂಯೋಜಕಿ ಚಂದ್ರಿಕಾ, ವಿಟ್ಲ ಮಂಡಲ ಅಧ್ಯಕ್ಷ ಸದಾಶಿವ ಶೆಟ್ಟಿ ಅಳಿಕೆ, ಬಂಟ್ವಾಳ ತಾಲೂಕು ಮೇಲ್ವಿಚಾರಕ ಸದಾಶಿವ ಅಳಿಕೆ, ದಾವಣಗೆರೆಯ ವಕೀಲ ಹನುಮಂತಪ್ಪ, ಉಪಸ್ಥಿತರಿದ್ದರು
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…