ಜಿಲ್ಲಾ ಸುದ್ದಿ

ಐಸ್ ಸ್ಕೇಟಿಂಗ್: ಮಂಗಳೂರಿನ ಇಬ್ಬರಿಗೆ ಚಿನ್ನ

bantwalnews.com

ದೆಹಲಿಯಲ್ಲಿ ನಡೆದ 13 ನೇ ರಾಷ್ಟ್ರೀಯ ಐಸ್ ಸ್ಕೇಟಿಂಗ್  ಚಾಂಪಿಯನ್ ಶಿಪ್ ನಲ್ಲಿ ಮಂಗಳೂರಿನ ಇಬ್ಬರು ಮಕ್ಕಳು ಚಿನ್ನದ ಸಾಧನೆಗೈದಿದ್ದಾರೆ. 15 ವಯೋಮಿತಿಯ ಹುಡುಗರ ವಿಭಾಗದಲ್ಲಿ ನಿರಂಜನ್ ರಾಜೀವ್ ಮತ್ತು 13 ವಯೋಮಿತಿ ಹುಡುಗಿಯರ ವಿಭಾಗದಲ್ಲಿ  ಆಶೆಲ್ ಡಿಸಿಲ್ವಾ ಚಿನ್ನದ ಪದಕ ಪಡೆದು ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಜಾಹೀರಾತು

ನಿರಂಜನ್ ರಾಜೀವ್ ಮಂಗಳೂರಿನ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ 8 ನೇ ತರಗತಿ ವಿದ್ಯಾರ್ಥಿಯಾಗಿದ್ದು,ಆಶೆಲ್ ಡಿಸಿಲ್ವಾ ಮಂಗಳೂರಿನ ಕೇಂಬ್ರಿಡ್ಜ್ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾರೆ.ಇಬ್ಬರೂ ಪ್ರಸ್ತುತ ಶಾರ್ಟ್ ಟ್ರ್ಯಾಕ್ ಐಸ್ ಸ್ಕೇಟಿಂಗ್ ನ ರಾಷ್ಟ್ರೀಯ ತರಬೇತುದಾರ ಅವಧೂತ್ ತವಡೆಯಿಂದ ತರಬೇತಿ ಪಡೆಯುತ್ತಿದ್ದಾರೆ.

ಚಿನ್ನದ ಪದಕ ವಿಜೇತೆ ಆಶೆಲ್ ಡಿಸಿಲ್ವಾರವರ ಸಹೋದರ ಅಶ್ವಿನ್ ಡಿಸಿಲ್ವಾ ಈ ತಿಂಗಳಾಂತ್ಯದ ವೇಳೆಗೆ ಆಸ್ಟ್ರಿಯಾದಲ್ಲಿ ನಡೆಯಲಿರುವ ‘ವರ್ಲ್ಡ್ ಜ್ಯೂನಿಯರ್ ಶಾರ್ಟ್ ಟ್ರ್ಯಾಕ್ ಸ್ಪೀಡ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ