ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಪ್ರವಾಸ ವಿವರ ಹೀಗಿದೆ.
www.bantwalnews.com report
ಬೆಳಗ್ಗೆ 9.30ಕ್ಕೆ ಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಮಂದಿರ ಹಾಗೂ ಜೀರ್ಣೋದ್ಧಾರ ಸಮಿತಿ ಗುರುನಗರ ಕೋಡಿಕಲ್, ಮಂಗಳೂರು ಇದರ ಗುರುಮಂದಿರ ಹಾಗೂ ಸಮುದಾಯ ಭವನದ ಶಿಲಾನ್ಯಾಸ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ, ಮಧ್ಯಾಹ್ನ 2.30 – ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ ಉದ್ಘಾಟನೆ ಹಾಗೂ ಪ್ರಸಾರಾಂಗದ ರಜತ ಗ್ರಂಥ ಸರಣಿಯ 19 ಕೃತಿಗಳ ಲೋಕಾರ್ಪಣೆ ಆನ್ವಯಿಕ ಸಸ್ಯಶಾಸ್ತ್ರ ವಿಭಾಗದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ, 3.30 – ಮಂಜೇಶ್ವರ ಕಾಸರಗೋಡು ರಾಷ್ಟಕವಿ ಗೋವಿಂದ ಪೈ ಭವನದಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕ ಟ್ರಸ್ಟ್ ಇದರ ಗಿಳಿವಿಂಡು, ಭವನಿಕಾ ರಂಗ ಮಂದಿರ, ಪುರ್‌ಚೇತನಗೊಂಡ ಗೋವಿಂದ ಪೈ ನಿವಾಸ, ಗೋವಿಂದ ಪೈ ಪ್ರತಿಮೆ ಅನಾವರಣ ಕಾರ್ಯಕ್ರಮ, ಸಂಜೆ 5ರಿಂದ ಶ್ರೀ ಕನಪಾಡಿತ್ತಾಯ ಹಾಗೂ ಪರಿವಾರ ದೈವಗಳ ಧರ್ಮನೇಮ ಸಮಿತಿ ಮಜಿಲಗುತ್ತು ತುಂಬೆ ಇದರ ನಾಗದೇವರ ಪುನರ್ ಪ್ರತಿಷ್ಠೆ ಹಾಗೂ ಧರ್ಮನೇಮದ ಧಾರ್ಮಿಕ ಸಭಾ ಕಾರ್ಯಕ್ರಮ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…