ಬೆಳಗ್ಗೆ 10ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ವೀರಕಂಭ ಇಲ್ಲಿ ಅರಣ್ಯ ಇಲಾಖೆಯ ವತಿಯಿಂದ ಜರಗುವ ಸಿರಿಚಂದನವನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದು, 11ಕ್ಕೆ – ಮಂಚಿ ನೂಜಿಬೈಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ವತಿಯಿಂದ ಜರಗುವ ಜನಪರ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ, ಮಧ್ಯಾಹ್ನ:2 – ಸರಕಾರಿ ಪ್ರೌಢಶಾಲೆ ನಂದಾವರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸಚಿವ ಬಿ.ರಮಾನಾಥ ರೈ ಪ್ರವಾಸ"