ಮೊಡಂಕಾಪಿನಲ್ಲಿರುವ ಶ್ರೀ ವನದುರ್ಗಾ ದೇವಸ್ಥಾನಕ್ಕೆ ಶುಕ್ರವಾರ ಬೆಳಗ್ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕುಟುಂಬ ಸಮೇತ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
www.bantwalnews.com report
ಈ ಸಂದರ್ಭ ದೇವಸ್ಥಾನದ ಮೊಕ್ತೇಸರ ಗುರುದತ್ತ ಶೆಣೈ, ಪ್ರಮುಖರಾದ ಪುಷ್ಪರಾಜ್, ರಾಜೇಶ್ವರಿ, ಪಾಂಡುರಂಗ ಶೆಣೈ ಮೊದಲಾದವರು ಉಪಸ್ಥಿತರಿದ್ದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…