ಬಂಟ್ವಾಳ

ಮಂಗಲ ಗೋಯಾತ್ರೆ: ಬಿ.ಸಿ.ರೋಡಿನಲ್ಲಿ ಅಕ್ಷತಾ ಅಭಿಯಾನ

ಶ್ರೀರಾಮಚಂದ್ರಾಪುರ ಮಠದ ನೇತೃತ್ವದಲ್ಲಿ ಸಂತಮಹಾಂತರ ಮಾರ್ಗದರ್ಶನದಲ್ಲಿ ಮಂಗಳೂರು ಕೂಳೂರು ಮಂಗಲಭೂಮಿಯಲ್ಲಿ ಜ.28,29ರಂದು ನಡೆಯಲಿರುವ ಮಂಗಲಗೋಯಾತ್ರೆಯ ಮಹಾಮಂಗಲಕ್ಕೆ ಪೂರಕವಾಗಿ, ಅಕ್ಷತಾ ಅಭಿಯಾನದ ಮೂಲಕ ಆಹ್ವಾನಿಸುವ ವಿನೂತನ ಕಾರ್ಯಕ್ರಮ ಬಂಟ್ವಾಳ ಪೇಟೆ ಮತ್ತು ಬಿ.ಸಿ.ರೋಡ್ ನಗರದಲ್ಲಿ ಶುಕ್ರವಾರ ನಡೆಯಿತು.

www.bantwalnews.com report

ಜಾಹೀರಾತು

ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಉಷಾ ರಾಜೇಶ್ ನಾಯ್ಕ್ ಅವರು ಚಾಲನೆ ನೀಡಿದರು. ಪ್ರಧಾನ ಕಾರ್ಯದರ್ಶಿ ಪ್ರಸಾದ್, ಸಂಘಟನಾ ಕಾರ್ಯದರ್ಶಿ ರಾಜಾರಾಮ ಕಾಡೂರು, ಸುಲೋಚನಾ ಜಿ.ಕೆ.ಭಟ್, ಬಿಜೆಪಿ ತಾಲೂಕು ಅಧ್ಯಕ್ಷ ದೇವದಾಸ ಶೆಟ್ಟಿ, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ದೇವದಾಸ ಶೆಟ್ಟಿ,  ದಿನೇಶ್ ಅಮ್ಟೂರು, ಚೆನ್ನಪ್ಪ ಕೋಟ್ಯಾನ್, ಸುಗುಣಾ ಕಿಣಿ, ಮಲ್ಲಿಕಾ ಜಿ. ಭಟ್, ರಾಜಾರಾಮ ನಾಯಕ್ , ಮುಳ್ಳುಂಜ ವೆಂಕಟೇಶ್ವರ ಭಟ್   ಹಾಗೂ ಅನೇಕ ಗೋಪ್ರೇಮಿಗಳು ಅಕ್ಷತಾ ಅಭಿಯಾನ ನಡೆಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ