ಮೊಡಂಕಾಪು ಇನ್‌ಫೆಂಟ್ ಜೀಸಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ 8 ನೇ ತರಗತಿಯ ವಿದ್ಯಾರ್ಥಿ ಜಿತೇಶ್ ಕೆ.ಅವರು ಕಮಲ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಮಂಗಳೂರು ಕೆ.ಪಿ.ಟಿ. ಯಲ್ಲಿ ನಡೆಸಿದ ಕರ್ನಾಟಕ ಮತ್ತು ಕೇರಳ ಓಪನ್ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ 13 ವಯೋಮಾನದ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಸ್ಥಾನದೊಂದಿಗೆ 2 ಚಿನ್ನದ ಪದಕ ಗಳಿಸಿದ್ದಾರೆ. ಮಾಮೇಶ್ವರ ಸುರೇಶ್ ಕುಸುಮ ಅವರು ತರಬೇತಿ ನೀಡಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಜಿತೇಶ್ ಕೆ. ಚಿನ್ನದ ಪದಕ"