ಅರಣ್ಯ ಸಚಿವರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಭಾನುವಾರ ಮತ್ತು ಸೋಮವಾರ ಕಾರ್ಯಕ್ರಮ ಪಟ್ಟಿ ಹೀಗಿದೆ.
www.bantwalnews.com report
ದಿನಾಂಕ:23 – ಬೆ:9.30 – ಸರಕಾರಿ ಪದವಿ ಪೂರ್ವ ಕಾಲೇಜು ವಾಮದಪದವು ಇದರ ಪ್ರತಿಭಾ ಪುರಸ್ಕಾರ ಮತ್ತು ದತ್ತಿನಿಧಿ ಬಹುಮಾನ ವಿತರಣಾ ಸಮಾರಂಭ, 10.30 – ಮಂಗಳೂರು ಮಂಗಳೂರು ಕ್ರೀಡಾಂಗಣದಲ್ಲಿ ನೇತಾಜಿ ಸುಭಾಸ್‌ಶ್ಚಂದ್ರ ಬೋಸ್ ಜನ್ಮ ದಿನಾಚರಣೆಯ ಪ್ರಯುಕ್ತ ಜಿಲ್ಲಾ ದೈಹಿಕ ಶಿಕ್ಷಕರ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭ, ಮಧ್ಯಾಹ್ನ:2 – ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೆಂಜನಪದವು ಇದರ ಪ್ರತಿಭಾ ಪುರಸ್ಕಾರ ಉದ್ಘಾಟನಾ ಸಮಾರಂಭ.