ಸಾಧಕರು

ಜಿತೇಶ್ ಕೆ. ಚಿನ್ನದ ಪದಕ

ಮೊಡಂಕಾಪು ಇನ್‌ಫೆಂಟ್ ಜೀಸಸ್‌ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ 8 ನೇ ತರಗತಿಯ ವಿದ್ಯಾರ್ಥಿ ಜಿತೇಶ್ ಕೆ.ಅವರು ಕಮಲ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಮಂಗಳೂರು ಕೆ.ಪಿ.ಟಿ. ಯಲ್ಲಿ ನಡೆಸಿದ ಕರ್ನಾಟಕ ಮತ್ತು ಕೇರಳ ಓಪನ್ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ 13 ವಯೋಮಾನದ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ  ಭಾಗವಹಿಸಿ ಪ್ರಥಮ ಸ್ಥಾನದೊಂದಿಗೆ 2 ಚಿನ್ನದ ಪದಕ ಗಳಿಸಿದ್ದಾರೆ.  ಮಾಮೇಶ್ವರ ಸುರೇಶ್ ಕುಸುಮ ಅವರು ತರಬೇತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ