www.bantwalnews.com report
ವಿಟ್ಲ ಕಾಶಿಮಠದ ಈಶ್ವರ ಭಟ್ ರವರು ಶಿವಮೊಗ್ಗದಲ್ಲಿ ನಡೆದ 45 ವರ್ಷ ಮೇಲ್ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟದ ಈಜು ಸ್ಪರ್ದೆಯಲ್ಲಿ 4 ಪ್ರಥಮ ಮತ್ತು 1 ದ್ವಿತೀಯ ಸ್ಥಾನದೊಂದಿಗೆ 3 ನೇ ಬಾರಿಗೆ ವೈಯಕ್ತಿಕ ಚಾಂಪಿಯನ್‌ಶಿಪ್ ಪಡೆದು, ರಾಷ್ಟ್ರ ಮಟ್ಟದಲ್ಲಿ ನಡೆಯುವ ಈಜು ಸ್ಪರ್ದೆಗೆ ಆಯ್ಕೆಯಾಗಿರುತ್ತಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕಾಶಿಮಠ ಈಶ್ವರ ಭಟ್ ರಾಷ್ಟ್ರಮಟ್ಟಕ್ಕೆ ಆಯ್ಕೆ"