ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶಿಲಾ ಮೆರವಣಿಗೆ

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರದ ಅಂಗವಾಗಿ ಶಿಲಾ ಮೆರವಣಿಗೆ ಸೋಮವಾರ ಸಂಜೆ ನಡೆಯಿತು.

ತುಂಬೆ ಜಂಕ್ಷನ್ ಬಳಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತೆಂಗಿನ ಕಾಯಿ ಒಡೆಯುವ ಮೂಲಕ ಮೆರವಣಿಗೆ ಚಾಲನೆ ನೀಡಿದರು. ಬಳಿಕ ಮೆರವಣಿಕೆ ರಾಷ್ಟ್ರೀಯ ಹೆದ್ದಾರಿಯ ಮೂಲಕ ದೇವಸ್ಥಾನದತ್ತ ಸಾಗಿತು. ಗೊಂಬೆ ಕುಣಿತ, ಚೆಂಡೆ, ವಾದ್ಯ ಹಿಮ್ಮೇಳ ಮೆರವಣಿಗೆಗೆ ಹೊಸ ಮೆರುಗು ನೀಡಿತು.

ಜಾಹೀರಾತು

www.bantwalnews.com report

ಈ ಸಂದರ್ಭ ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ರವೀಂದ್ರ ಕಂಬಳಿ, ಪದ್ಮಶೇಖರ್ ಜೈನ್, ತಾ.ಪಂ.ಸದಸ್ಯ ಗಣೇಶ್ ಸುವರ್ಣ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್,  ಪ್ರಮುಖರಾದ ಸೇಸಪ್ಪ ಕೋಟ್ಯಾನ್, ಜಯರಾಮ ಸಾಮಾನಿ, ಜಯಪ್ರಕಾಶ್ ತುಂಬೆ, ಉಮೇಶ್ ಸುವರ್ಣ, ಸೋಮಪ್ಪ ಕೋಟ್ಯಾನ್, ವೆಂಕಪ್ಪ ಅಡಪ, ಶ್ರೀಧರ ರಾವ್, ದಿವಾಕರ ಪಂಬದಬೆಟ್ಟು, ಜೀವನ ಆಳ್ವ, ಪ್ರಕಾಶ್ ಬಿ.ಶೆಟ್ಟಿ, ಗೋಪಾಲಕೃಷ್ಣ, ಮೋನಪ್ಪ ಮಜಿ, ದೇವದಾಸ್ ತುಂಬೆ ಹಾಜರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶಿಲಾ ಮೆರವಣಿಗೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*