ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವು ಸಹಯೋಗದಲ್ಲಿ ಜನವರಿ 27 ಮತ್ತು 28 ರಂದು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ಕಾಲೇಜು ಮಹಿಳೆಯರ ಕಬಡ್ಡಿ ಪಂದ್ಯಾಟ ನಡೆಯಲಿದೆ.
ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ.ಬಿ. ರಮಾನಾಥ ಪಂದ್ಯಾಟವನ್ನುಉದ್ಘಾಟಿಸಲಿದ್ದಾರೆ. ವಿಶೇಷ ಅಹ್ವಾನಿತರಾಗಿ ಡಾ.ಮೋಹನ್ ಆಳ್ವ ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದಿರೆ ಉಪಸ್ಥಿತರಿರುವರು. ವಿವಿ ವ್ಯಾಪ್ತಿಯ 42 ತಂಡಗಳು ಇದರಲ್ಲಿ ಭಾಗವಹಿಸಲಿವೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ವಾಮದಪದವಿನಲ್ಲಿ ವಿವಿ ಮಟ್ಟದ ಅಂತರ್ಕಾಲೇಜು ಮಹಿಳೆಯರ ಕಬಡ್ಡಿ"