ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನಲ್ಲಿ ರೂ 10ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಿನಿ ವಿಧಾನಸೌಧ ಕಟ್ಟಡ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಬುಧವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
www.bantwalnews.com report
ಜಾಹೀರಾತು
ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಕೆಡಿಪಿ ಸದಸ್ಯ ಉಮೇಶ ಬೋಳಂತೂರು, ತಹಶೀಲ್ದಾರ್ ಪುರಂದರ ಹೆಗ್ಡೆ, ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಉಮೇಶ ಭಟ್, ಗುತ್ತಿಗೆದಾರ ಆಸಿಫ್ ಇಕ್ಬಾಲ್ ಮತ್ತಿತರರು ಇದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಮಿನಿ ವಿಧಾನಸೌಧ ಕಾಮಗಾರಿ ಪರಿಶೀಲಿಸಿದ ಸಚಿವ ರಮಾನಾಥ ರೈ"