ವಿದ್ಯಾಗಿರಿಯ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ ಶಿಕ್ಷಕ ರಕ್ಷಕ ಸಂಘ, ಲಯನ್ಸ್, ಲಯನೆಸ್ ಕ್ಲಬ್ ಸಹಯೋಗದಲ್ಲಿ ಬಸ್ ತಂಗುದಾಣವನ್ನು ನಿರ್ಮಿಸಿದೆ.
www.bantwalnews.com report
ಶಾಲೆಯ ಪಕ್ಕ ನಿರ್ಮಿಸಲಾದ ಈ ತಂಗುದಾಣವನ್ನು ಶಾಲೆಗೆ ಹಸ್ತಾಂತರಿಸುವ ಕಾರ್ಯವನ್ನು ಲಯನ್ಸ್ 317 ಜಿಲ್ಲಾ ಗವರ್ನರ್ ಅರುಣ್ ಶೆಟ್ಟಿ ನೆರವೇರಿಸಿದರು.
ಅಧ್ಯಕ್ಷತೆಯನ್ನು ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷ ಜಗದೀಶ ಎಡಪಡಿತ್ತಾಯ ವಹಿಸಿದ್ದರು. ಬಂಟ್ವಾಳ ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಸದಸ್ಯ ದೇವದಾಸ ಶೆಟ್ಟಿ, ಶಾಲಾ ಸಂಚಾಲಕ ಭಾಮಿ ವಿಠಲದಾಸ ಶೆಣೈ, ಇಂದಿರಾ ಅರುಣ್ ಶೆಟ್ಟಿ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಶಾಂತಿ ಗಿರಿದರ, ಕೋಶಾಧಿಕಾರಿ ಶ್ರೀಧರ್, ಲಯನ್ಸ್ ಕ್ಲಬ್ ಅಧ್ಯಕ್ಷ ಲಕ್ಷ್ಮಣ್ ಕುಲಾಲ್, ಲಯನೆಸ್ ಕ್ಲಭ್ ಅಧ್ಯಕ್ಷ ದೇವಿಕಾ ದಾಮೋದರ್, ರಾಮದಾಸ ಬಂಟ್ವಾಳ, ಐತಪ್ಪ ಪೂಜಾರಿ ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…