ಬಿ.ಸಿ.ರೋಡಿನ ರಂಗೋಲಿ ಹೋಟೆಲ್ ಹೊರಾಂಗಣದಲ್ಲಿ ಎಡನೀರು ಶ್ರೀ ಗೋಪಾಲಕೃಷ್ಣ ಕೃಪಾಪೋಷಿತ ಯಕ್ಷಗಾನ ಮಂಡಳಿ ವತಿಯಿಂದ ಪದ್ಯಾಣ ಗಣಪತಿ ಭಟ್, ರವಿಚಂದ್ರ ಕನ್ನಡಿಕಟ್ಟೆ ಭಾಗವತಿಕೆಯಲ್ಲಿ ಹಿಡಿಂಬ – ಕೀಚಕ- ಉತ್ತರ ಎಂಬ ಬಯಲಾಟ ಸಂದರ್ಭ ಹಾಸ್ಯ ಕಲಾವಿದ ಸೀತಾರಾಮ ಕುಮಾರ್ ಕಟೀಲು ಅವರನ್ನು ಸನ್ಮಾನಿಸಲಾಯಿತು.
www.bantwalnews.com report
ಈ ಸಂದರ್ಭ ಉದ್ಯಮಿ ಸತೀಶ್ ಭಂಡಾರಿ ಕಳತ್ತಬೆಟ್ಟು, ಕಸಾಪ ತಾಲೂಕು ಅಧ್ಯಕ್ಷ ಕೆ.ಮೋಹನ ರಾವ್, ಪುರಸಭಾ ಅಧ್ಯಕ್ಷ ರಾಮಕೃಷ್ಣ ಆಳ್ವ , ಸದಾನಂದ ಶೆಟ್ಟಿ ಉಪಸ್ಥಿತರಿದ್ದರು.