ದೇಶದ ಪ್ರಜೆಗಳಾದ ನಾವೆಲ್ಲರೂ ಕಾನೂನುಗಳನ್ನು ಪಾಲಿಸಿ ತಮ್ಮ ಕರ್ತವ್ಯಗಳನ್ನು ನಿಭಾಯಿಸಬೇಕಾಗಿದೆ ಎಂದು ವಿದ್ಯಾರ್ಥಿಗಳಿಗೆ ಎಸ್.ವಿ.ಎಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪಾಂಡುರಂಗ ನಾಯಕ್ ಕರೆಯಿತ್ತರು.
ಅವರು ಕಾಲೇಜಿನಲ್ಲಿ ಆಚರಿಸಲಾದ ಗಣರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ ಮಾತಾನಾಡಿದರು
ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ. ತುಕರಾಮ್ ಪೂಜಾರಿ, ಸಂಯೋಜಕರಾದ ಡಾ.ಟಿ.ಕೆ.ರವಿಂದ್ರನ್, ಪಿಯು ಕಾಲೇಜಿನ ಪ್ರಾಂಶುಪಾಲರಾದ ಶಶಿಕಲಾ ಕೆ ಉಪಸ್ಥಿತರಿದ್ದರು.
ಎನ್‌ಎಸ್‌ಎಸ್ ಯೋಜನಾಧಿಕಾರಿ ಪ್ರೊ ನಾರಾಯಣ ಭಂಡಾರಿ ವಂದಿಸಿದರು. ಉಪನ್ಯಾಸಕಾರಾದ ಕಿಟ್ಟು ರಾಮಕುಂಜ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿನಿಯರಾದ ಕುಮಾರಿ ಗಾಯನ ಪ್ರಭು ಮತ್ತು ಕುಮಾರಿ ಪ್ರಗತಿ ದೇಶಭಕ್ತಿ ಗೀ.ತೆಗಳನ್ನು ಹಾಡಿದರು
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…