ಬಂಟ್ವಾಳ ವಿದ್ಯಾಗಿರಿಯಲ್ಲಿರುವ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯ ದಿನಾಚರಣೆ ನಡೆಯಿತು.
www.bantwalnews.com report
ಶಾಲಾ ಪ್ರಾಂಶುಪಾಲೆ ಸಿ.ರಮಾಶಂಕರ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತದ ಸಂವಿಧಾನದಲ್ಲಿರುವ ವಿಧೇಯಕಗಳನ್ನು ಗೌರವಿಸಿ, ಆಶಯಗಳಿಗೆ ಅನುಗುಣವಾಗಿ ನಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಇತರರ ಧನಾತ್ಮಕ ಯೋಚನೆ, ಅಭಿಪ್ರಾಯಗಳಿಗೆ ಮನ್ನಣೆ ನೀಡಬೇಕು ಎಂದರು. ಶಾಲಾ ಆಡಳಿತ ಮಂಡಳಿ ಸದಸ್ಯ ಹರೀಶ್ ಮಾಂಬಾಡಿ ಮತ್ತು ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದರು
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…