ಬಂಟ್ವಾಳ

ಸಂವಿಧಾನವನ್ನು ಗೌರವಿಸಲು ಕರೆ

ಬಂಟ್ವಾಳ ವಿದ್ಯಾಗಿರಿಯಲ್ಲಿರುವ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯ ದಿನಾಚರಣೆ ನಡೆಯಿತು.

www.bantwalnews.com report

ಜಾಹೀರಾತು

ಶಾಲಾ ಪ್ರಾಂಶುಪಾಲೆ ಸಿ.ರಮಾಶಂಕರ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತದ ಸಂವಿಧಾನದಲ್ಲಿರುವ ವಿಧೇಯಕಗಳನ್ನು ಗೌರವಿಸಿ, ಆಶಯಗಳಿಗೆ ಅನುಗುಣವಾಗಿ ನಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಇತರರ ಧನಾತ್ಮಕ ಯೋಚನೆ, ಅಭಿಪ್ರಾಯಗಳಿಗೆ ಮನ್ನಣೆ ನೀಡಬೇಕು ಎಂದರು.  ಶಾಲಾ ಆಡಳಿತ ಮಂಡಳಿ ಸದಸ್ಯ ಹರೀಶ್ ಮಾಂಬಾಡಿ ಮತ್ತು ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದರು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ