ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ಪ್ರತಾಪ ಕ್ರೀಡಾ ಸಂಘದ ವತಿಯಿಂದ ವಾರ್ಷಿಕ ಕ್ರೀಡಾಕೂಟ 31ರಂದು ಬೆಳಗ್ಗೆ 9ಕ್ಕೆ ಆರಂಭಗೊಳ್ಳುವುದು.
ಪೆರ್ನೆ ಶ್ರೀರಾಮಚಂದ್ರ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಶೇಖರ ರೈ ಉದ್ಘಾಟಿಸಿ, ಧ್ವಜಾರೋಹಣ ನೆರವೇರಿಸುವರು.
ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಚಿತ್ತರಂಜನ್ ಹೊಸಕಟ್ಟ, ಡಾ| ಪ್ರಭಾಕರ ಭಟ್ ಕಲ್ಲಡ್ಕ, ನಾರಾಯಣ ಸೋಮಯಾಜಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಇಂದು ಶ್ರೀರಾಮ ಕಾಲೇಜು ಕ್ರೀಡಾಕೂಟ"