ವಿಟ್ಲ

ವಿಟ್ಲ ಜೇಸಿ ಔಟ್ ಸ್ಟಾಂಡಿಂಗ್ ನ್ಯಾಷನಲ್ ಎವಾರ್ಡ್ ವಿನ್ನರ್

ಜೇಸಿಐ ಇಂಡಿಯಾದ ಅತ್ಯುನ್ನತ ಪ್ರಶಸ್ತಿಯಾದ ಔಟ್ ಸ್ಟಾಂಡಿಂಗ್ ನ್ಯಾಷನಲ್ ಎವಾರ್ಡ್ ವಿನ್ನರ್ ಪ್ರಶಸ್ತಿಯು ವಿಟ್ಲ ಜೆಸಿಐ 2016 ರ ಅಧ್ಯಕ್ಷ ಬಾಬು ಕೆ ವಿ ಯವರಿಗೆ ಲಬಿಸಿರುತ್ತದೆ. ಬೆಂಗಳೂರಿನ ದೇವನಹಳ್ಳಿ ಜೆಸಿಐಯ ಆತಿಥ್ಯದಲ್ಲಿ ನಡೆದ ಜೆಸಿಐ ರಾಷ್ಟ್ರೀಯ ಸಮ್ಮೇಳನದಲ್ಲಿ ಜೇಸಿಐ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷೆ ರಾಜಶ್ರೀ ಬಜೆ ಯವರು ಈ ಪ್ರಶಸ್ತಿ ನೀಡಿ ಗೌರವಿಸಿದರು.

  2016 ರಲ್ಲಿ ವಿಟ್ಲದ ಶಾಲಾ ಕಾಲೇಜುಗಳಿಗೆ ನೀಡಿದ ಕೊಡುಗೆಗಳು, ಸಾರ್ವಜನಿಕರ ಉಪಯೋಗಕ್ಕಾಗಿ ನಿರ್ಮಿಸಿದ ಬಸ್ ಶಲ್ಟರ್, ಬಡವರಿಗೆ ಮನೆ ನಿರ್ಮಾಣ, ಭಾರತದ ಜೇಸಿಐ ಸಂಸ್ಥೆಗೆ ನೀಡಿದ ದೇಣಿಗೆ, ವಿಟ್ಲ ಘಟಕಕ್ಕೆ ಹೊಸ ಸದಸ್ಯರ ಸೇರ್ಪಡೆ ಹಾಗೂ ಇತರ ಸಮಾಜಮುಖಿ ಕಾರ್ಯಕ್ರಮಗಳನ್ನು ಪರಿಗಣಿಸಿ ಹಾಗೂ ಇತರ ಕಡೆಗಳಲ್ಲಿ ಮೂರು ಹೊಸ ಘಟಕಗಳನ್ನು ಸ್ಥಾಪಿಸಿದ್ದಕ್ಕಾಗಿ ಈ ಪ್ರಶಸ್ತಿ. ವಿಟ್ಲ ಜೇಸೀಐ ಗೆ 36 ವರ್ಷಗಳಲ್ಲಿ ಇದೇ ಪ್ರಥಮ ಬಾರಿಗೆ ಔಟ್ ಸ್ಟಾಂಡಿಂಗ್ ನ್ಯಾಷನಲ್ ಎವಾರ್ಡ್ ವಿನ್ನರ್ ಪ್ರಶಸ್ತಿ ಲಬಿಸಿರುತ್ತದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ