January 2017

ವಿಟ್ಲ ಜಾತ್ರೆಯಲ್ಲಿ ವಿಟ್ಲೋತ್ಸವ

ವಿಟ್ಲ ಶ್ರೀ ಪಂಚಲಿಂಗೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ರಮಾನಾಥ ವಿಟ್ಲ ಸಾರಥ್ಯದಲ್ಲಿ ಶುಕ್ರವಾರ ರಾತ್ರಿ ನಡೆದ ವಾಯ್ಸ್ ಆಫ್ ಮಂಗಳೂರು ತಂಡದಿಂದ ವಿಟ್ಲೋತ್ಸವ ಸಂಗೀತ ನೃತ್ಯ ವೈವಿಧ್ಯ ಕಾರ್ಯಕ್ರಮದ ಫೊಟೋ ನೋಟ.. ಚಿತ್ರಗಳು: ನಟೇಶ್ ವಿಟ್ಲ. www.bantwalnews.com…


ಆಟೋ ಮೇಲೆ ಉರುಳಿದ ಮರ, ಚಾಲಕ, ಸವಾರ ಗಂಭೀರ

ರಸ್ತೆ ಬದಿಯ ಮರವೊಂದು ಚಲಿಸುತ್ತಿದ್ದ ರಿಕ್ಷಾದ ಮೇಲೆ ಬಿದ್ದು ಚಾಲಕ ಹಾಗೂ ಸವಾರ ಗಂಬೀರ ಗಾಯಗೊಂಡ ಘಟನೆ ಕಲ್ಲಡ್ಕ ಕಾಂಞಂಗಾಡು ಅಂತರಾಜ್ಯ ಹೆದ್ದಾರಿಯ ಅಡ್ಯನಡ್ಕ ಪೇಟೆಯ ಸಮೀಪ ನಡೆದಿದೆ. www.bantwalnews.com report ರಿಕ್ಷಾ ಚಾಲಕ ಅಡ್ಯನಡ್ಕ ಕೊಲ್ಲಪದವು…


ರಾಜ್ಯಮಟ್ಟದ ಪೊಲೀಸ್ ಕ್ರೀಡಾಕೂಟದಲ್ಲಿ ಸಾಧನೆ

ನಗರ ಪೊಲೀಸ್ ಠಾಣೆಗೆ ಆರು ತಿಂಗಳ ಹಿಂದೆಯಷ್ಟೇ ಪೊಲೀಸ್ ಸಿಬ್ಬಂದಿಯಾಗಿ ನೇಮಕಗೊಂಡ ವನಿತಾ, ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ 100 ಮತ್ತು 200 ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ…


ಮಂಗಲ ಗೋಯಾತ್ರೆ: ಬಿ.ಸಿ.ರೋಡಿನಲ್ಲಿ ಅಕ್ಷತಾ ಅಭಿಯಾನ

ಶ್ರೀರಾಮಚಂದ್ರಾಪುರ ಮಠದ ನೇತೃತ್ವದಲ್ಲಿ ಸಂತಮಹಾಂತರ ಮಾರ್ಗದರ್ಶನದಲ್ಲಿ ಮಂಗಳೂರು ಕೂಳೂರು ಮಂಗಲಭೂಮಿಯಲ್ಲಿ ಜ.28,29ರಂದು ನಡೆಯಲಿರುವ ಮಂಗಲಗೋಯಾತ್ರೆಯ ಮಹಾಮಂಗಲಕ್ಕೆ ಪೂರಕವಾಗಿ, ಅಕ್ಷತಾ ಅಭಿಯಾನದ ಮೂಲಕ ಆಹ್ವಾನಿಸುವ ವಿನೂತನ ಕಾರ್ಯಕ್ರಮ ಬಂಟ್ವಾಳ ಪೇಟೆ ಮತ್ತು ಬಿ.ಸಿ.ರೋಡ್ ನಗರದಲ್ಲಿ ಶುಕ್ರವಾರ ನಡೆಯಿತು. www.bantwalnews.com…


ಶ್ರೀ ವನದುರ್ಗಾ ದೇವಸ್ಥಾನಕ್ಕೆ ಶಿವರಾಜ್ ಕುಮಾರ್ ಭೇಟಿ

ಮೊಡಂಕಾಪಿನಲ್ಲಿರುವ ಶ್ರೀ ವನದುರ್ಗಾ ದೇವಸ್ಥಾನಕ್ಕೆ ಶುಕ್ರವಾರ ಬೆಳಗ್ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕುಟುಂಬ ಸಮೇತ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. www.bantwalnews.com report ಈ ಸಂದರ್ಭ ದೇವಸ್ಥಾನದ ಮೊಕ್ತೇಸರ ಗುರುದತ್ತ ಶೆಣೈ, ಪ್ರಮುಖರಾದ ಪುಷ್ಪರಾಜ್,…


ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಪ್ರಯುಕ್ತ ತೆಪ್ಪೋತ್ಸವ

ವಿಟ್ಲ ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಪ್ರಯುಕ್ತ ಪಂಚಲಿಂಗೇಶ್ವರ ಪುಷ್ಕರಿಣಿಯಲ್ಲಿ  ನಡೆದ ತೆಪ್ಪೋತ್ಸವ.    


ಶಿಷ್ಯನ ಭಾಗವತಿಕೆಗೆ ಗುರುವಿನ ಚೆಂಡೆ

ಒಂದು ಸ್ಮರಣೀಯ ಕ್ಷಣಕ್ಕೆ ಬಂಟ್ವಾಳ ತಾಲೂಕಿನ ಗಡಿ ಭಾಗವಾದ ತಾಳ್ತಜೆ ಸಾಕ್ಷಿಯಾಯಿತು. ಶಿಷ್ಯ ಪಟ್ಲ ಸತೀಶ್ ಶೆಟ್ಟಿ ಅವರಿಗೆ ಗುರು ಮಾಂಬಾಡಿ ಸಾಥ್ ನೀಡಿದ್ದು ಅಪರೂಪದ ಕ್ಷಣಗಳಲ್ಲಿ ಒಂದಾಗಿ ದಾಖಲಾಯಿತು. www.bantwalnews.com report ತಾಳ್ತಜೆ ಸುಬ್ರಾಯ ಭಟ್…


ಅರಣ್ಯ ಸಂರಕ್ಷಣೆ ಕಾಯ್ದೆ ಪರಿಣಾಮಕಾರಿ ಅನುಷ್ಠಾನ: ರೈ

ಬಂಟ್ವಾಳ ತಾಲೂಕಿನ ಕೆಲಿಂಜ ವೀರಕಂಭದ ಬಳಿ ಅರಣ್ಯ ಇಲಾಖೆಯ ಸಿರಿ ಚಂದನವನ ಉದ್ಘಾಟನೆ www.bantwalnews.com report ಸುಮಾರು 500 ಎಕ್ರೆ ಪ್ರದೇಶದಲ್ಲಿ ಮೂರು ಸಾವಿರ ಶ್ರೀಗಂಧದ ಸಸಿಗಳನ್ನು ನೆಡುವುದರೊಂದಿಗೆ ಅರಣ್ಯ ಸಂರಕ್ಷಣೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದಾಗಿ…


ವರ್ತಮಾನ ಕಾಲದಲ್ಲಿ ಬದುಕುವ ಕಷ್ಟ ಸುಖ

ವರ್ತಮಾನ ಕಾಲವೆಂಬ ಕಾಲವೊಂದು ನಿಜವಾಗಿ ಅಸ್ತಿತ್ವದಲ್ಲಿ ಇಲ್ಲ ಎಂದೂ ಹಲವರು ಹೇಳುತ್ತಾರೆ. ಈ ಕ್ಷಣ ಎನ್ನುವುದು ಕೂಡ ಅರೆಕ್ಷಣದಲ್ಲಿ ಭೂತವೇ ಆಗುತ್ತದಲ್ಲ? ಅಜಕ್ಕಳ ಗಿರೀಶ ಭಟ್ www.bantwalnews.com ಅಂಕಣ ಗಿರಿಲಹರಿ


ಗಡಿ ಕಾಯಲು ಬೇಕು ಪೊಲೀಸ್ ಹೊರಠಾಣೆ

ಇದು ಭಾರತ-ಪಾಕಿಸ್ಥಾನ ಬಾರ್ಡರ್ ಕತೆಯೇನಲ್ಲ. ಆದರೂ ಕರ್ನಾಟಕ – ಕೇರಳ ಮಧ್ಯೆ ಪ್ರತ್ಯೇಕ ಗೆರೆ ಇದೆ. ಸದ್ಯಕ್ಕಂತೂ ದಕ್ಷಿಣ ಕನ್ನಡ ಜಿಲ್ಲೆಗೆ ತಾಗಿಕೊಂಡಿರುವ ಕೇರಳ ಗಡಿಗಳು ಖತರ್ ನಾಕ್ ಎಂಬಂತೆ ಭಾಸವಾಗುವುದು ಇತ್ತೀಚೆಗೆ ನಡೆದ ಕೆಲ ಕೃತ್ಯಗಳು…