January 2017

13ರಂದು ವಿವೇಕಾನಂದ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ

12 ಸಾವಿರ ಉದ್ಯೋಗಾಕಾಂಕ್ಷಿಗಳ ನೋಂದಣಿ  150ಕ್ಕೂ ಅಧಿಕ ಕಂಪನಿಗಳ ಭಾಗಿ ಸ್ವೋದ್ಯೋಗ ಮಾಹಿತಿ, ತರಬೇತಿ ಕೇಂದ್ರ ಸಚಿವ ರಾಜೀವ ಪ್ರತಾಪ್ ರೂಡಿ ಉದ್ಘಾಟನೆ  bantwalnews.com report ಜನವರಿ 12 ಮತ್ತು 13ರಂದು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು…


ಬಿ.ಸಿ.ರೋಡ್ ಕೈಕಂಬದಲ್ಲಿ ಅಂಗಡಿಗೆ ಬೆಂಕಿ

bantwalnews.com ಬಿ.ಸಿ.ರೋಡಿನ ಕೈಕಂಬದಲ್ಲಿ ಬೋಜ ಸಾಲ್ಯಾನ್ ಎಂಬವರ ಅಂಗಡಿಗೆ ಸೋಮವಾರ ರಾತ್ರಿ ಬೆಂಕಿ ತಗಲಿ ಹಣ್ಣು ಹಂಪಲು, ತರಕಾರಿ ಸಹಿತ ಸಾವಿರಾರು ರೂಪಾಯಿ ಮೌಲ್ಯದ ಸೊತ್ತುಗಳು ನಾಶವಾಗಿವೆ.   ಮಾಹಿತಿ ತಿಳಿದ ಕೂಡಲೇ ಬಂಟ್ವಾಳ ಅಗ್ನಿಶಾಮಕ ದಳ…


ಕರ್ತವ್ಯ ಸಲ್ಲಿಸಿ ನಿವೃತ್ತರಿಗೆ ಬೀಳ್ಕೊಡುಗೆ

ಬಿಎಸ್‌ಎನ್‌ಎಲ್‌ನಲ್ಲಿ ನಾಲ್ಕು ದಶಕಗಳ ಕಾಲ ಕರ್ತವ್ಯ ಸಲ್ಲಿಸಿ ನಿವೃತ್ತಿ ಹೊಂದಿದ  ಕಚೇರಿ ಅಧೀಕ್ಷಕಿ ಉಷಾ ಪ್ರಭಾಕರ್ ಅವರ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ  ಬಿ.ಸಿ.ರೋಡಿನ ಲಯನ್ಸ್ ಸೇವಾ ಭವನದಲ್ಲಿ ನಡೆಯಿತು. ಸಹಾಯಕ ಮುಖ್ಯ ವ್ಯವಸ್ಥಾಪಕ ವಿಠಲ ಭಂಡಾರಿ ಅಧ್ಯಕ್ಷತೆ…


ಮನೇಲೇ ಕುಳಿತಿದ್ದ ಬಾಲಕ ಮರಳಿ ಶಾಲೆಗೆ

bantwalnews.com report ಶಿಕ್ಷಕಿಯ ಮೇಲಿನ ಭಯದಿಂದ ಶಾಲೆಗೆ ಹೋಗದೆ ಅನಾರೋಗ್ಯದ ನೆಪವೊಡ್ಡಿ ಮನೆಯಲ್ಲಿ ಉಳಿದಿದ್ದ ಬಾಲಕನಿಗೆ ಧೈರ್ಯ ತುಂಬಿ ಮತ್ತೆ ಶಾಲೆಗೆ ಕರೆ ತರುವಲ್ಲಿ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಯಶಸಿಯಾಗಿದೆ. ಇಲ್ಲಿನ ಮೂಡನಡುಗೋಡು ಗ್ರಾಮದ …


ನೀವು ಕೇಳ್ತಾ ಇದ್ದೀರಿ ರೇಡಿಯೋ ಪಾಂಚಜನ್ಯ 90.8 ಎಫ್.ಎಂ.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಸಮುದಾಯ ಬಾನುಲಿ 12ರಂದು ಕೇಂದ್ರ ಸಚಿವೆ ನಿರ್ಮಲಾ ಸಿತಾರಾಮನ್ ಅವರಿಂದ ಲೋಕಾರ್ಪಣೆ ಇದು ಜೀವ ಜೀವದ ಸ್ವರ ಸಂಚಾರ ಜಿಲ್ಲೆಯ ಮೂರನೇ ಸಮುದಾಯ ರೇಡಿಯೋ ಕೇಂದ್ರವಿದು ದೇಶದಲ್ಲಿವೆ ಒಟ್ಟು 190 ಸಮುದಾಯ…


ಖಾಸಗಿ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳ ಕರೆದೊಯ್ಯದಂತೆ ಡಿಸಿ ಸೂಚನೆ

bantwalnews.com ಖಾಸಗೀ ಕಾರ್ಯಕ್ರಮಗಳಿಗೆ ಶಾಲಾ ಮಕ್ಕಳನ್ನು ಕರೆದೊಯ್ಯದಂತೆ ಜಿಲ್ಲೆಯ ಎಲ್ಲ ಶಾಲೆಗಳಿಗೆ ಸುತ್ತೋಲೆ ಹೊರಡಿಸಲು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಅವರು ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದಾರೆ.


ಮಕ್ಕಳೆಂದ್ರೆ ಅಷ್ಟೂ ಸಲೀಸ್ ಮಾಡ್ತೀರೇನ್ರೀ..?

ಮಕ್ಕಳ ಹಕ್ಕು, ಪ್ರತಿಭಟನೆ,ದ್ವೇಷ ಏನೂ ಗೊತ್ತಿಲ್ಲದ ಉಮಾಶ್ರೀಯ ಹೂವಿನಂತಾ ಮುಗ್ದಮನಸ್ಸಿನಿಂದ ಆ ಬಗೆಯ ಆಕ್ರೋಶ ಹೊರಬಂದಿತೆಂದರೆ, ಆಕೆ ಮತ್ತು ಆ ಮಕ್ಕಳೆಲ್ಲರೂ ಎಷ್ಟು ಸಂಕಟ ಅನುಭವಿಸಿದ್ದರೋ ಏನೋ.. ಮೌನೇಶ ವಿಶ್ವಕರ್ಮ  www.bantwalnews.com ಅಂಕಣ – ಮಕ್ಕಳ ಮಾತು


ನೃತ್ಯಾಂಗನ್ ವಾರ್ಷಿಕೋತ್ಸವದಲ್ಲಿ ಭರತನಾಟ್ಯ

ಮಂಗಳೂರಿನ ನೃತ್ಯಾಂಗನ್ ಸಂಸ್ಥೆಯ ವಾರ್ಷಿಕೋತ್ಸವದಲ್ಲಿ (ನೃತ್ಯೋಲ್ಲಾಸ) ಶ್ರೀಮತಿ ರಾಧಿಕಾ ಶೆಟ್ಟಿ ಅವರ ವಿದ್ಯಾರ್ಥಿಗಳು ಭರತನಾಟ್ಯ ಪ್ರಸ್ತುತಪಡಿಸಿದರು. ಡಾನ್‌ಬಾಸ್ಕೋ ಸಭಾಂಗಣದಲ್ಲಿ ಶನಿವಾರ ಜರುಗಿದ ಕಾರ್ಯಕ್ರಮಕ್ಕೆ ಹಿರಿಯ ಕಲಾವಿದೆ, ಗುರು ರತ್ನಾ ಸುಪ್ರಿಯ ಶ್ರೀಧರನ್ ಚಾಲನೆ ನೀಡಿದರು. ಚಿತ್ರ: ದೀಪ್ತಿ


ದೇಶಕ್ಕೆ ಸತ್ಪ್ರಜೆ ರೂಪಿಸಲು ಜೇಸಿ ಸಂಸ್ಥೆ ಸಹಕಾರ

ಯುವ ಸಮುದಾಯಕ್ಕೆ ಸರಿಯಾದ ಮಾರ್ಗದರ್ಶನವನ್ನು ನೀಡಿ ದೇಶಕ್ಕೆ ಸತ್ಪ್ರಜೆಗಳನ್ನು ನೀಡುವ ನಿಟ್ಟಿನಲ್ಲಿ ಜೇಸಿಐ ಸಂಸ್ಥೆ ವಿಶಿಷ್ಟವಾದ ಕೆಲಸವನ್ನು ಮಾಡುತ್ತಿದೆ ಎಂದು ಪುರಸಭೆಯ ಅಧ್ಯಕ್ಷ ಪಿ.ರಾಮಕೃಷ್ಣ ಆಳ್ವ ಹೇಳಿದ್ದಾರೆ. ಬಿ.ಸಿ.ರೋಡಿನ ಜೋಡುಮಾರ್ಗ ಪಾರ್ಕ್‌ನಲ್ಲಿ ಶನಿವಾರ ಸಂಜೆ ನಡೆದ ಜೇಸಿಐ…