January 2017

ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಮೂಡುಬಿದಿರೆ ಘಟಕ ಉದ್ಘಾಟನೆ

bantwalnews.com report ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮೂಡುಬಿದಿರೆ ಘಟಕವನ್ನು ಮೂಡುಬಿದಿರೆ ಸಮಾಜಮಂದಿರ ಬಯಲು ರಂಗವೇದಿಕೆಯಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಉದ್ಘಾಟಿಸಿದರು. ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ…


ಅಳಿಕೆ ವಿದ್ಯಾಸಂಸ್ಥೆಯಿಂದ ಗುಣಮಟ್ಟದ ಶಿಕ್ಷಣ

ವಿದ್ಯಾರ್ಥಿಗಳಿಗೆ ಗುಣ ಮಟ್ಟದ ಶಿಕ್ಷಣ ಅಳಿಕೆ ವಿದ್ಯಾ ಸಂಸ್ಥೆಯಲ್ಲಿ ದೊರಕುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ. ಹೇಳಿದರು. ಅಳಿಕೆ ವಾಣಿ ವಿಹಾರದಲ್ಲಿ ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಹಿರಿಯ ಪ್ರಾರ್ಥಮಿಕ ಶಾಲೆ, ಪ್ರೌಢ ಶಾಲೆ…


ವಿದ್ಯಾರ್ಥಿ ಸಮುದಾಯದಲ್ಲಿ ಅವಕಾಶಗಳಿದ್ದರೂ ಆಸಕ್ತಿಯ ಕೊರತೆ

ಕ್ರೀಡಾಕ್ಷೇತ್ರದ ಹಲವಾರು ಕ್ರೀಡೆಗಳಲ್ಲಿ ಸಾಧನೆ ಮಾಡಲು ವಿಫುಲ ಅವಕಾಶಗಳಿದ್ದರೂ, ವಿದ್ಯಾರ್ಥಿ ಸಮುದಾಯದಲ್ಲಿ ಕ್ರೀಡಾಸಕ್ತಿಯ ಕೊರತೆ ಎದ್ದು ಕಾಣುತ್ತಿದೆ ಎಂದು ಒಲಿಂಪಿಕ್ ಕ್ರೀಡಾಪಟು ಸತೀಶ್ ರೈ ಹೇಳಿದರು. ವಿಟ್ಲ ಶ್ರೀರಾಮ ಮಂದಿರದಲ್ಲಿ ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜು…


ಗುಡ್ಡೆಅಂಗಡಿ ಉರೂಸ್ ಫೆಬ್ರವರಿ 5ರಂದು

bantwalnews.com report ಪಾಣೆಮಂಗಳೂರು ಸಮೀಪದ ಗುಡ್ಡೆಅಂಗಡಿ ನೂರುದ್ದೀನ್ ಜುಮಾ ಮಸೀದಿ ವಠಾರದಲ್ಲಿ ಅಂತ್ಯ ವಿಶ್ರಮ ಹೊಂದುತ್ತಿರುವ ಹಝ್ರತ್ ಶೈಖ್ ಮೌಲವಿ ಅವರ ಹೆಸರಿನಲ್ಲಿ ಪ್ರತಿ ವರ್ಷ ಆಚರಿಸಿಕೊಂಡು ಬರುತ್ತಿರುವ ಉರೂಸ್ (ಹಗಲು) ಕಾರ್ಯಕ್ರಮವು ಫೆಬ್ರವರಿ 5 ರಂದು…


ಹೊನಲು ಬೆಳಕಿನ ಸೂಪರ್ ಸಿಕ್ಸ್ ಕ್ರಿಕೆಟ್

ಅಮ್ಮುಂಜೆ-ಕಲಾಯಿ ಸ್ಟ್ರೈಕರ್‍ಸ್ ಕ್ರಿಕೆಟರ್‍ಸ್ ಹಾಗೂ ರಮಾನಾಥ ರೈ ಅಭಿಮಾನಿ ಬಳಗ ಕಲಾಯಿ ಇವುಗಳ ಆಶ್ರಯದಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಜನ್ಮ ಶತಮಾನೋತ್ಸವದ ಪ್ರಯುಕ್ತ ಹೊನಲು ಬೆಳಕಿನ 7 ಜನರ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟವು…


ಸಚಿವ ರಮಾನಾಥ ರೈ ಭಾನುವಾರ, ಸೋಮವಾರದ ಪ್ರವಾಸ

8ರಂದು ಬೆಳಗ್ಗೆ – ಸುರತ್ಕಲ್ ಬಂಟರ ಭವನದಲ್ಲಿ ಕುಡ್ಲ ತುಳು ಮಿನದನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ, 10.30ಕ್ಕೆ – ಪಂಜಿಕಲ್ಲು ಹಾಲು ಉತ್ಪಾದಕರ ಸಹಕಾರ ಸಂಘ ಬಂಟ್ವಾಳ ಇದರ ನೂತನ ಕಟ್ಟಡ ಉದ್ಘಾಟನಾ ಸಮಾರಂಭ, 12ಕ್ಕೆ –…


ರೇವ ಶಂಕರ್ ಶರ್ಮ ಅವರಿಗೆ ಆಳ್ವಾಸ್ ವರ್ಣ ವಿರಾಸತ್ ಪ್ರಶಸ್ತಿ

bantwalnews.com report ರಾಷ್ಟ್ರೀಯ ಹಿರಿಯ ಚಿತ್ರಕಲಾವಿದರಿಗೆ ಕೊಡಮಾಡುವ ‘ಆಳ್ವಾಸ್ ವರ್ಣವಿರಾಸತ್’2017ನೇ ಸಾಲಿನ ಪ್ರಶಸ್ತಿಗೆ ಪ್ರಸಿದ್ಧ ಚಿತ್ರಕಲಾವಿದ ರೇವ ಶಂಕರ್ ಶರ್ಮ ಆಯ್ಕೆಯಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




ಪಿಲಿಕುಳದಲ್ಲಿ ಹತ್ತು ದಿನಗಳ ಕರಕುಶಲ ಮಾರಾಟ ಮೇಳದ ಪ್ರಾರಂಭೋತ್ಸವ

bantwalnews.com report ಕೇಂದ್ರ ಸರಕಾರದ ಜವಳಿ ಮಂತ್ರಾಲಯದ ಕರಕುಶಲ ನಿಗಮ ಪ್ರಾಯೋಜಕತ್ವದಲ್ಲಿ 10 ದಿನಗಳ ಕರಕುಶಲ ಮಾರಾಟ ಮೇಳ ಮಂಗಳೂರಿನ ಪಿಲಿಕುಳ ನಿಸರ್ಗಧಾನದ ಅರ್ಬನ್ ಹಾಥ್ ನಲ್ಲಿ ಆರಂಭಗೊಂಡಿದೆ. ಇದು ಜನವರಿ 15ರವರೆಗೆ ಬೆಳಗ್ಗೆ 11ರಿಂದ ರಾತ್ರಿ…