January 2017

8ರಂದು  ಆಳ್ವಾಸ್‌ನಲ್ಲಿ ದಕ್ಷಿಣ ಭಾರತ ಮಟ್ಟದ ಹೋಮಿಯೋಥಿ ಸಮಾವೇಶ

ಮೂಡುಬಿದಿರೆ ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಆಶ್ರಯದಲ್ಲಿ ಭಾರತೀಯ ಹೋಮಿಯೋಪಥಿ ಸಂಘದ ಸಹಯೋಗದೊಂದಿಗೆ ಜ.8ರಂದು ದಕ್ಷಿಣ ಭಾರತ ಮಟ್ಟದ ಹೋಮಿಯೋಥಿ ಸಮಾವೇಶ ವಿದ್ಯಾಗಿರಿಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್…


ಇರಾ ಪರಪ್ಪು ಶಾಲಾ ವಾರ್ಷಿಕೋತ್ಸವ

ಬಂಟ್ವಾಳ ತಾಲೂಕು ಇರಾ ಗ್ರಾಮದ ದ.ಕ.ಜಿಪಂ ಹಿ.ಪ್ರಾ.ಶಾಲೆ ವಾರ್ಷಿಕೋತ್ಸವ ಇರಾ ಪರಪ್ಪು ವಿನಲ್ಲಿ ನಡೆಯಿತು. ಗ್ರಾಪಂ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆಯನ್ನು ವಹಿಸಿದ್ದರು. ಸರಕಾರಿ ಶಾಲೆಯೊಂದು ಖಾಸಗಿ ಶಾಲೆಗೆ ಕಮ್ಮಿ ಇಲ್ಲದಂತೆ ರೂಪುಗೊಳ್ಳುವುದು ಶ್ಲಾಘನೀಯ ಎಂದ…


ಬಂಟ್ವಾಳ ಗೃಹರಕ್ಷಕ ಸಿಬ್ಬಂದಿಗೆ ನೂತನ ಕಚೇರಿ

ಸೇವಾ ಮನೋಭಾವದ ಗೃಹ ರಕ್ಷಕ ಸಿಬ್ಬಂದಿಗಳ ಕಾರ್ಯ ವೈಖರಿಯಿಂದ ಪೊಲೀಸ್ ಇಲಾಖೆಯ ಜೊತೆಗೆ ತಾಲೂಕು ಆಡಳಿತಕ್ಕೆ ಹೆಚ್ಚಿನ ಬಲ  ತಂದು ಕೊಟ್ಟಿದೆ ಎಂದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಹೇಳಿದರು. ಬಂಟ್ವಾಳ ನಗರ ಠಾಣೆಯ ವಠಾರದಲ್ಲಿರುವ  ಡಿವೈಎಸ್‌ಪಿ…


ವಿಟ್ಲ ಪೆಟ್ರೋಲ್ ಪಂಪ್ ಬಳಿ ಬೆಂಕಿ

bantwalnews.com report ವಿಟ್ಲದ ಪೆಟೋಲ್ ಪಂಪ್ ಹಾಗೂ ಕೆ.ಎಸ್.ಆರ್.ಟಿ ಬಸ್ ನಿಲ್ದಾಣದ ಹಿಂಬದಿಯ ಬಾಕಿಮಾರ್ ಗದ್ದೆಗೆ ಕಿಡಿಗೇಡಿಗಳ ಬೇಜವಾಬ್ದಾರಿಯಿಂದ ಬೆಂಕಿ ತಗುಲಿದ್ದು, ಸ್ಥಳೀಯರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಶುಕ್ರವಾರ ಮಧ್ಯಾಹ್ನ ಸುಮಾರಿಗೆ ವಿಟ್ಲ-ಕಾಸರಗೋಡು ರಸ್ತೆಯ…


ತಾಲೂಕು ಮಟ್ಟದಲ್ಲಿ ಕಲಾಶ್ರೀ ಪ್ರಶಸ್ತಿಗೆ ಆಯ್ಕೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬಾಲಭವನ ಬಂಟ್ವಾಳ ತಾಲೂಕು ವತಿಯಿಂದ ನಡೆದ ಬಂಟ್ವಾಳ ತಾಲೂಕು ಮಟ್ಟದ ಕಲಾಶ್ರೀ ಸ್ಪರ್ಧೆಯಲ್ಲಿ ಶ್ರೀರಾಮ ಪ್ರೌಢಶಾಲೆಯ 9ನೇ ತರಗತಿಯ ಯುಕಿದಾಮೆ ಸೃಜನಾತ್ಮಕ ಕಲೆ ವಿಭಾಗದಲ್ಲಿ, 8ನೇ ತರಗತಿಯ ಶಮಿತಾ- …


ಕಣ್ಣಿನ ಉಚಿತ ಚಿಕಿತ್ಸಾ ಶಿಬಿರ

ಕಣ್ಣು ಅಮೂಲ್ಯ ಅಂಗವಾಗಿದ್ದು, ಅದರ ರಕ್ಷಣೆ ಮಾಡುವ ಜವಾಬ್ದಾರಿ ನಮಗಿದೆ ಎಂದು ಪುತ್ತೂರು ಆನಂದಾಶ್ರಮ ಸೇವಾ ಟ್ರಸ್ಟ್ ಕಾರ್ಯದರ್ಶಿ ವೇಣುಗೋಪಾಲ ಶೆಣೈ ಹೇಳಿದರು. ಶುಕ್ರವಾರ ಎರುಂಬು ಬೊಳ್ನಾಡು ಶ್ರೀ ಭಗವತೀ ತೀಯಾ ಯುವಜನ ಸಂಘದ ಆಶ್ರಯದಲ್ಲಿ ಆನಂದಾಶ್ರಮ…


ಮಾಣಿಯಲ್ಲಿ ಜಲಾಲಿಯ ರಾತೀಬ್

ದಾರುಲ್ ಇರ್ಶಾದ್ ಎಜುಕೇಶನಲ್ ಸೆಂಟರ್ ಮಾಣಿ ಇದರ ಆಶ್ರಯದಲ್ಲಿ ಜನವರಿ 7 ರಂದು ಪೂರ್ವಾಹ್ನ 10 ಕ್ಕೆ ಮಾಣಿ ದಾರುಲ್ ಇರ್ಶಾದ್‌ನಲ್ಲಿ ಜಲಾಲಿಯ ರಾತೀಬ್ ನಡೆಯಲಿದೆ. ಹಲವು ಉಲಮಾ-ಉಮರಾ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಹನಿ ಹನಿ ಕೂಡಿದರೆ ಅಂತರ್ಜಲ

ಜಲಸಾಕ್ಷರತೆ ಮೂಲಕ ಬದಲಾವಣೆಗೆ ಮುನ್ನುಡಿ ಬರೆದ ವಿಟ್ಲ ಪಟ್ಟಣದ ಆಡಳಿತ, ಸಾರ್ವಜನಿಕರು, ವಿದ್ಯಾರ್ಥಿಗಳು ಒಡ್ಡುಗಳ ನಿರ್ಮಾಣ ಮೂಲಕ ನೀರಿನ ಸಂಗ್ರಹ, ತನ್ಮೂಲಕ ಅಂತರ್ಜಲ ವೃದ್ಧಿ ಜಲಾಂದೋಲನ ಮೂಲಕ ಮಾದರಿ ಅಂತರ್ಜಲ ವೃದ್ಧಿಗೆ ಪಣತೊಟ್ಟ ವಿಟ್ಲ ಗಿಡಗಳಿಗೂ ಇಲ್ಲ,…


ದಿನಾಕ್ಷರಿಯ ಕಿರಿಕಿರಿ

  ಪ್ರತಿ ಬಾರಿ ದಶಂಬರ ಕೊನೆಯಾಗುತ್ತ ಬಂದಂತೆ ನಾನು ಮನಸ್ಸಿನಲ್ಲಿ ಮಾಡಿಕೊಳ್ಳುವ ಸಂಕಲ್ಪ ಏನೆಂದರೆ ಜನವರಿ ಒಂದನೇ ತಾರೀಕಿನಿಂದಲೇ ದಿನಾಕ್ಷರಿ ಬರೆಯಬೇಕು.  ಡಾ. ಅಜಕ್ಕಳ ಗಿರೀಶ ಭಟ್ www.bantwalnews.com ಅಂಕಣ – ಗಿರಿಲಹರಿ


ಎಂಡೋ ಪೀಡಿತರ ಬದುಕಿಗೆ ಬೆಲೆಯೇ ಇಲ್ವೇ?

ಎಂಡೋಸಲ್ಫಾನ್ ಪೀಡಿತರು ಪ್ರದರ್ಶನದ ವಸ್ತುವಾದರೇ? ಅವರ ಜೀವಕ್ಕೆ ಬೆಲೆಯೇ ಇಲ್ಲವೇ? ಬದುಕೋದೂ ತಪ್ಪೇ? ಈ ಪ್ರಶ್ನೆಗಳಿಗೆ ಉತ್ತರಿಸಲು ಕಷ್ಟವಾಗಿ ಇಂದು ನಾಲ್ವರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದರು. ಅವರ ಸಾವಿಗೆ ಯಾರು ಹೊಣೆ? ಎಂಡೋ ದುಷ್ಪರಿಣಾಮ ಹೊಂದಿದ ಮಕ್ಕಳು…