January 2017

ಬಾಯಿರುಚಿಗಷ್ಟೇ ಅಲ್ಲ, ಹುಣಸೇಹಣ್ಣಿನ ಸ್ಥಾನ

ಹುಣಸೆ ಹಣ್ಣನ್ನು ನೆನೆದರೇ ಬಾಯಲ್ಲಿ ನೀರೂರುತ್ತದೆ. ಇದು ಬಹಳಷ್ಟು ಮಂದಿಗೆ ಪ್ರಿಯವಾದುದು ಹಾಗು ಅಡುಗೆಯಲ್ಲಿ ಉಪ್ಪಿನಷ್ಟೇ ಪ್ರಾಮುಖ್ಯವಾದುದು.ಹಾಗೆಯೇ ತನ್ನ ಔಷಧೀಯ ಗುಣಗಳಿಂದ ಹುಣಸೆಹಣ್ಣು ವೈದ್ಯಕೀಯ ಕ್ಷೇತ್ರದಲ್ಲೂ ಕೂಡ ಬಹಳಷ್ಟು ವ್ಯಾಧಿಗಳನ್ನು ಶಮನಗೊಳಿಸುವುದರ  ಮೂಲಕ ಮಹತ್ತರ ಸ್ಥಾನವನ್ನು ಪಡೆದಿದೆ….


ಇಂದು ಇಲ್ಲಿವೆ ಯಕ್ಷಗಾನ

ಇಂದು ವಿವಿಧೆಡೆ ನಡೆಯುವ ಯಕ್ಷಗಾನ ಪ್ರದರ್ಶನಗಳ ಸಂಗ್ರಹಿತ ಮಾಹಿತಿ ಬಂಟ್ವಾಳನ್ಯೂಸ್ ನಲ್ಲಿ. www.bantwalnews.com ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಅವರಿಂದ ಶ್ರೀಕೃಷ್ಣ ಪಾರಿಜಾತ – ನರಕಾಸುರ ಮೋಕ್ಷ ಪ್ರಸಂಗ. ಸ್ಥಳ: ನಾಯ್ಕನಕಟ್ಟೆ ಹೊಸಕೋಟೆ. ಸಮಯ:…



ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶಿಲಾ ಮೆರವಣಿಗೆ

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರದ ಅಂಗವಾಗಿ ಶಿಲಾ ಮೆರವಣಿಗೆ ಸೋಮವಾರ ಸಂಜೆ ನಡೆಯಿತು. ತುಂಬೆ ಜಂಕ್ಷನ್ ಬಳಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತೆಂಗಿನ ಕಾಯಿ ಒಡೆಯುವ ಮೂಲಕ ಮೆರವಣಿಗೆ ಚಾಲನೆ ನೀಡಿದರು. ಬಳಿಕ…


ವಿಟ್ಲ ಪತ್ರಕರ್ತಗೆ ಬೆದರಿಕೆ: ಸೂಕ್ತ ತನಿಖೆ – ಎಸ್ಪಿ

ವ್ಯಕ್ತಿಯೊಬ್ಬ ವಿದೇಶದಿಂದ ವಿಟ್ಲದ ಪತ್ರಕರ್ತರೊಬ್ಬರಿಗೆ ವಾಟ್ಸ್‌ಆಫ್ ಮೂಲಕ ಬೆದರಿಕೆ ಸಂದೇಶ ಕಳುಹಿಸಿದ ಘಟನೆಗೆ ಸಂಬಂಧಿಸಿ ಸೂಕ್ತ ತನಿಖೆ ಕೈಗೊಳ್ಳಲಾಗುವುದು ಎಂದು ಎಸ್ಪಿ ಭೂಷಣ್ ಜಿ.ಬೊರಸೆ ಹೇಳಿದ್ದಾರೆ.ಈಗಾಗಲೇ ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. www.bantwalnews.com…


ನಾವೇ “ಕಾನೂನು’’ಗಳಾಗಬಾರದು

ಬಂಟ್ವಾಳದ ಎಸ್.ವಿ.ಎಸ್ ಕಾಲೇಜಿನಲ್ಲಿ’ಮಾನವ ಹಕ್ಕುಗಳು – ವಿವಾದಗಳು ಮತ್ತು ಕಾಳಜಿ’ ಎಂಬ ವಿಷಯದ ಕುರಿತ ರಾಷ್ಟ್ರ ಮಟ್ಟದ ಯುಜಿಸಿ ಪ್ರಾಯೋಜಿತ ಒಂದು ದಿನದ ವಿಚಾರ ಸಂಕಿರಣ ನಡೆಯಿತು. www.bantwalnews.com report ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ನಿಕಟಪೂರ್ವ…


ರಿಕ್ಷಾ ಚಾಲಕರಿಗೆ ನಗದು ರಹಿತ ವ್ಯವಹಾರದ ಕುರಿತು ಮಾಹಿತಿ

ಬಿ.ಸಿ.ರೋಡಿನಲ್ಲಿರುವ ಆಟೋ ಚಾಲಕರಿಗೆ ನಗದುರಹಿತ ವ್ಯವಹಾರವನ್ನು ವಿವಿಧ ವಾಲೆಟ್ ಗಳ ಬಳಕೆ ಸಹಿತ ಮಾಹಿತಿಯನ್ನು ಬಂಟ್ವಾಳ ಎಸ್.ವಿ.ಎಸ್. ಕಾಲೇಜಿನ ಬಿ.ಸಿ.ಎ.ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ನೀಡಿದರು. www.bantwalnews.com report ಎಸ್.ಬಿ.ಐ. ಸಿಬ್ಬಂದಿ ನಿತೀಶ್ ಪೈ ಬ್ಯಾಂಕ್ ಬಡ್ಡಿ ಕುರಿತು…


ಕಾಶಿಮಠ ಈಶ್ವರ ಭಟ್ ರಾಷ್ಟ್ರಮಟ್ಟಕ್ಕೆ ಆಯ್ಕೆ

www.bantwalnews.com report ವಿಟ್ಲ ಕಾಶಿಮಠದ ಈಶ್ವರ ಭಟ್ ರವರು ಶಿವಮೊಗ್ಗದಲ್ಲಿ ನಡೆದ 45 ವರ್ಷ ಮೇಲ್ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟದ ಈಜು ಸ್ಪರ್ದೆಯಲ್ಲಿ 4 ಪ್ರಥಮ ಮತ್ತು 1 ದ್ವಿತೀಯ ಸ್ಥಾನದೊಂದಿಗೆ 3 ನೇ ಬಾರಿಗೆ…


ಜ.27 ರಂದು ಡ್ರಗ್ಸ್ ವಿರೋಧಿ ಮರಳು ಕಲಾಕೃತಿ ರಚನೆ

ಮಂಗಳಗಂಗೋತ್ರಿ ಮಾಧ್ಯಮ ಹಳೆ ವಿದ್ಯಾರ್ಥಿಗಳ ಸಂಘ (ಮಾಮ್), ಭಾರತೀಯ ರೆಡ್‌ಕ್ರಾಸ್ ಮತ್ತು ಮಂಗಳೂರಿನ ಮಹಾಲಸಾ ಕಲಾ ಮಹಾವಿದ್ಯಾಲಯ ಸಹಭಾಗಿತ್ವದಲ್ಲಿ ಜ.27ರಂದು ಮರಳು ಕಲಾಕೃತಿ ರಚನಾ ಕಾರ್ಯಕ್ರಮ ಪಣಂಬೂರು ಕಡಲ ತೀರದಲ್ಲಿ ನಡೆಯಲಿದೆ. www.bantwalnews.com report 27ರಂದು ಬೆಳಗ್ಗಿನ…


ಗೋಯಾತ್ರೆ ರಥಯಾತ್ರೆ ವಿಟ್ಲಕ್ಕೆ 26ರಂದು

ಸಪ್ತರಾಜ್ಯದಲ್ಲಿ ಸಂಚರಿಸಿದ ಮಂಗಲಗೋಯಾತ್ರೆಯ ಆವಾಹನಾ ರಥ ಯಾತ್ರೆ ಜ.26ರಂದು ವಿಟ್ಲಕ್ಕೆ ಆಗಮಿಸುತ್ತಿದ್ದು, ಸಂಜೆ 6.30 ಕ್ಕೆ ಉಕ್ಕುಡದಲ್ಲಿ ರಥವನ್ನು ಸ್ವಾಗತಿಸಿ ವಾಹನ ಜಾತಾ ಮೂಲಕ ವಿಟ್ಲ ಪೇಟೆಯ ಮುಖ್ಯ ರಸ್ತೆಯಲ್ಲಿ ಸಂಚರಿಸಿ ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ…